Nitin Gadkari

ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜು, ಏಮ್ಸ್ ತರಹದ 50 ಸಂಸ್ಥೆಗಳು ಬೇಕು: ನಿತಿನ್ ಗಡ್ಕರಿ
ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ತರಹದ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶನಿವಾರ ಹೇಳಿದ್ದಾರೆ.

ಭಾರತದ ಇತ್ತೀಚಿನ ಹೈವೇ ಯೋಜನೆಗಳಲ್ಲಿ ಚೀನಾದ ಕಂಪನಿಗಳು ಹಣ ಹೂಡಿಲ್ಲ: ನಿತಿನ್ ಗಡ್ಕರಿ
ಜುಲೈ 2020ರಲ್ಲಿ ಚೀನಾ ಜೊತೆ ಗಡಿ ಸಂಘರ್ಷ ಏರ್ಪಟ್ಟಾಗ ಭಾರತ, ಇನ್ನುಮುಂದೆ ತನ್ನ ನೆಲದಲ್ಲಿ ಚೀನಾ ಸಂಸ್ಥೆಗಳು ಹೂಡಿಕೆ ಮಾಡಲು ಬಿಡುವುದಿಲ್ಲ ಎನ್ನುವ ನಿರ್ಧಾರ ತಳೆದಿತ್ತು.

ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ ಹೆದ್ದಾರಿಯಿಂದ ತಿಂಗಳಿಗೆ 1,000- 1,500 ಕೋಟಿ ಆದಾಯ: ನಿತಿನ್ ಗಡ್ಕರಿ
ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ 2023ರಿಂದ ಸಾರ್ವಜನಿಕ ಬಳಕೆಗೆ ಸಿದ್ಧಗೊಳ್ಳಲಿರುವ ಈ ಎಕ್ಸ್ ಪ್ರೆಸ್ ಹೈವೇ ಸರ್ಕಾರದ ಪಾಲಿಗೆ ಚಿನ್ನದ ಗಣಿ ಎಂದು ನಿತಿನ್ ಗಡ್ಕರಿ ಹೋಲಿಕೆ ಮಾಡಿದ್ದಾರೆ.

ಯೂಟ್ಯೂಬ್ ನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ತಿಂಗಳಿಗೆ 4 ಲಕ್ಷ ರೂ ಪಾವತಿ!
ಖ್ಯಾತ ವಿಡಿಯೋ ಸರ್ಚಿಂಗ್ ತಾಣ ಯೂಟ್ಯೂಬ್ ನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ತಿಂಗಳಿಗೆ 4 ಲಕ್ಷ ರೂ ಪಾವತಿ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಮುಂದಿನ ದಸರಾ ವೇಳೆಗೆ ಮೈಸೂರು- ಬೆಂಗಳೂರು ಹತ್ತು ಪಥಗಳ ಕಾಮಗಾರಿ ಪೂರ್ಣ: ಗಡ್ಕರಿ
ಮೈಸೂರು- ಬೆಂಗಳೂರು ನಡುವಿನ ಪ್ರಯಾಣದ ಅವಧಿ ಇನ್ನು ಕೇವಲ ಒಂದೂವರೆ ಗಂಟೆ ಮಾತ್ರ..! ಅರ್ಥಾತ್ ಕೇವಲ 90 ನಿಮಿಷ. ಹೌದು ಇದು ಹೇಗೆ ಸಾಧ್ಯ?

ರಾಷ್ಟ್ರೀಯ ಹೆದ್ದಾರಿಗಳ ಪಕ್ಕ ಟೌನ್ ಶಿಪ್ ನಿರ್ಮಾಣ
ರಾಷ್ಟ್ರೀಯ ಹೆದ್ದಾರಿಗಳ ಸಮೀಪ ಕೈಗಾರಿಕಾ ಸಮೂಹಗಳು, ಲಾಜಿಸ್ಟಿಕ್ಸ್ ಪಾರ್ಕ್ ಗಳು, ಸ್ಮಾರ್ಟ್ ಸಿಟಿಗಳು ಹಾಗೂ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಅನುಮತಿ ಕಲ್ಪಿಸುವ ಸಂಬಂಧ ಸಂಪುಟ ಟಿಪ್ಪಣಿ ಸಿದ್ಧಪಡಿಸಲಾಗಿದೆ.

ಗಡ್ಕರಿ ಉತ್ತಮ ವ್ಯಕ್ತಿ. ಆದರೆ, ಅವರಿರುವ ಪಕ್ಷ ಸರಿಯಲ್ಲ: ಮಹಾರಾಷ್ಟ್ರ ಸಚಿವ ಅಶೋಕ್ ಚವಾಣ್
ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಕೊಂಡಾಡಿರುವ ಮಹಾರಾಷ್ಟ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರು, ಗಡ್ಕರಿ ಉತ್ತಮ ವ್ಯಕ್ತಿ. ಆದರೆ, ಅವರಿರುವ ಪಕ್ಷ ಸರಿಯಲ್ಲ ಎಂದು ಹೇಳಿದ್ದಾರೆ.

ರಸ್ತೆ ನಿರ್ಮಾಣಕ್ಕೆ 15 ಲಕ್ಷ ಕೋಟಿ ರೂಪಾಯಿ ವೆಚ್ಚ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ
ಮುಂದಿನ ಎರಡು ವರ್ಷದಲ್ಲಿ ಸರ್ಕಾರ, 15 ಲಕ್ಷ ಕೋಟಿ ರೂಪಾಯಿ ವೆಚ್ಚದ ರಸ್ತೆ ನಿರ್ಮಾಣದ ಗುರಿ ಹೊಂದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಅಗ್ರ ಆದ್ಯತೆ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ರಿಂಗ್ ರಸ್ತೆ ಯೋಜನೆ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ: ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ
ಉದ್ದೇಶಿತ ಬೆಂಗಳೂರು ವರ್ತುಲ ರಸ್ತೆ ಯೋಜನೆ ಬೆಂಗಳೂರು ಸುತ್ತಮುತ್ತ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

