Nitin Gadkari

ಚೀನಾದಿಂದ ವಿಮುಖವಾದ ಜಗತ್ತು, ಭಾರತವೇ ಪರ್ಯಾಯ; ಇದು ನಮಗೆ ವರದಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಪ್ರಸಕ್ತ ಬೆಳವಣಿಗೆಯಲ್ಲಿ ಜಗತ್ತು ಚೀನಾದೊಂದಿಗೆ ವ್ಯವಹಾರ ಮಾಡಲು ಬಯಸುತ್ತಿಲ್ಲ. ಜಗತ್ತಿಗೆ ಚೀನಾ ಬಳಿಕ ಭಾರತವೇ ಪರ್ಯಾಯ ಮಾರ್ಗವಾಗಿ ಕಾಣುತ್ತಿದ್ದು, ಇದು ನಮಗೆ ವರವಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬಿಜೆಪಿ ಸೋತಿಲ್ಲ, ಶಿವಸೇನೆ ವಿಶ್ವಾಸದ್ರೋಹವೆಸಗಿತು: ನಿತಿನ್ ಗಡ್ಕರಿ
ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದಿರುವುದಕ್ಕಾಗಿ ಶಿವಸೇನೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿರಲಿಲ್ಲ.

ಪಂಕ್ಚರ್ ಶಾಪ್, ಗುಜರಿ ಅಂಗಡಿ, ಟೀ ಅಂಗಡಿ, ಮುಸ್ಲಿಮರಿಗೆ ಕಾಂಗ್ರೆಸ್ ನ ಕೊಡುಗೆಗಳು: ನಿತಿನ್ ಗಡ್ಕರಿ ವ್ಯಂಗ್ಯ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಮೂಲಕ ಅಲ್ಪ ಸಂಖ್ಯಾತರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತೆ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಗಡ್ಕರಿ: ಕಾಮಗಾರಿ ತ್ವರಿತಗೊಳಿಸಲು ಸೂಚನೆ
ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಮತ್ತು ಎಂ ಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ-ಕಾಂಗ್ರೆಸ್ ಜೊತೆ ಸೇರಿ ಶಿವಸೇನೆ ಸರ್ಕಾರ ರಚಿಸಿದ್ರೂ ಆಯಸ್ಸು 6-8 ತಿಂಗಳಷ್ಟೆ: ನಿತಿನ್ ಗಡ್ಕರಿ
ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚಿಸಲು ಶಿವಸೇನೆ ಶತ ಪ್ರಯತ್ನ ಮಾಡುತ್ತಿದ್ದು, ಎನ್‌ಸಿಪಿ-ಕಾಂಗ್ರೆಸ್ ಜೊತೆ ಸೇರಿ ಶಿವಸೇನೆ ಸರ್ಕಾರ ರಚಿಸಿದ್ರೂ ಅದರ ಆಯಸ್ಸು ಆರೆಂಟು ತಿಂಗಳಷ್ಟೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭವಿಷ್ಯ ನುಡಿದಿದ್ದಾರೆ.

ರಾಜಕೀಯ ಮತ್ತು ಕ್ರಿಕೆಟ್ ನಲ್ಲಿ ಯಾವಾಗ ಏನು ಬೇಕಾದರು ಸಂಭವಿಸಬಹುದು: ನಿತಿನ್ ಗಡ್ಕರಿ
ದೇಶದ ಜನರು ಅತೀ ಹೆಚ್ಚು ಪ್ರೀತಿಸುವ ಕ್ರಿಕೆಟ್ ಮತ್ತು ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಸಂಭವಿಸಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಹಂಚಿಕೆ ಸಂಬಂಧ ಶಿವಸೇನಾ ಜೊತೆಗೆ ಒಪ್ಪಂದವಾಗಿಲ್ಲ- ಗಡ್ಕರಿ
ಮುಖ್ಯಮಂತ್ರಿ ಹುದ್ದೆ ಹಾಗೂ ಸಂಪುಟದಲ್ಲಿ ಸಮಾನ ಹಂಚಿಕೆ ಸಂಬಂಧ ಶಿವಸೇನೆಯೊಂದಿಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

'ಮಹಾ' ಸರ್ಕಾರ ರಚನೆಯಲ್ಲಿ ಆರ್'ಎಸ್ಎಸ್ ಮುಖ್ಯಸ್ಥರ ಪಾತ್ರವಿಲ್ಲ, ಸಿಎಂ ಆಗಿ ಫಡ್ನವೀಸ್ ಮುಂದುವರಿಕೆ: ಗಡ್ಕರಿ
ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪಾತ್ರವಿಲ್ಲ, ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಮುಂದುವರೆಯಲಿದ್ದಾರೆಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಮಹಾ ರಾಜಕೀಯ ಬಿಕ್ಕಟ್ಟು: ಕುತೂಹಲ ಮೂಡಿಸಿದ ನಿತಿನ್ ಗಡ್ಕರಿ – ಅಹ್ಮದ್ ಪಟೇಲ್ ಭೇಟಿ
ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸರ್ಕಾರ ರಚನೆ ಸಂಬಂಧ ಬಿಜೆಪಿ–ಶಿವಸೇನಾ ಮೈತ್ರಿ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿರುವ ಸಂದರ್ಭದಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

