Nitin Gadkari

ದೆಹಲಿ ಸಿಎಂ ಕೇಜ್ರಿವಾಲ್ ಗೆ ಮುಖಭಂಗ; ಸಮ-ಬೆಸ ಸಂಖ್ಯೆ ಯೋಜನೆ ಅಗತ್ಯವಿಲ್ಲ ಎಂದ ಗಡ್ಕರಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಮಾಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಯೋಜನೆ ಜಾರಿ ಬೇಕಿಲ್ಲ ಎಂದು ಹೇಳಿದ್ದಾರೆ.

ಟ್ರಾಫಿಕ್ ದಂಡ ಕಡಿತಕ್ಕೆ ಕೇಂದ್ರ ಸಚಿವ ಗಡ್ಕರಿ ಆಕ್ಷೇಪ
ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ನೂತನ ಮೋಟಾರು ಕಾಯ್ದೆಯಡಿ ವಿಧಿಸಲಾಗುತ್ತಿರುವ ದಂಡದ ಪ್ರಮಾಣವನ್ನು ಕಡಿತ ಮಾಡಿದ ಗುಜರಾತ್'ನ ಬಿಜೆಪಿ ಸರ್ಕಾರದ ಕ್ರಮದ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಬುಧವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಜೀವ ರಕ್ಷಣೆಗಾಗಿ ದುಬಾರಿ ದಂಡ, ರಾಜ್ಯಗಳು ದಂಡದ ಮೊತ್ತ ಕಡಿಮೆ ಮಾಡಬಹುದು: ಗಡ್ಕರಿ
ಅಪಘಾತ ತಡೆಯಲು ಮತ್ತು ಜನರ ಜೀವವನ್ನು ರಕ್ಷಿಸುವುದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಇದರ ಉದ್ದೇಶ ಹಣ ಸಂಗ್ರಹಿಸುವುದಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ...

ವಾಹನಗಳಿಗೆ ಜಿಎಸ್‌ಟಿ ದರ ಇಳಿಕೆ ನಿರ್ಧಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬಿಟ್ಟದ್ದು: ಗಡ್ಕರಿ
ವಾಹನ ಉದ್ಯಮಗಳು ಸಂಕಷ್ಟದಲ್ಲಿರುವ ಈ ಸಮಯದಲ್ಲಿ ವಾಹನಗಳ ಜಿಎಸ್‌ಟಿ ದರವನ್ನು ಕಡಿಮೆ ಮಾಡುವ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಜಿಎಸ್‌ಟಿ ಕೌನ್ಸಿಲ್ ಜೊತೆಗೆ ಹಣಕಾಸು ಸಚಿವಾಲಯ ಚರ್ಚಿಸಬೇಕಿದೆ. ತಾವು ಈಗಾಗಲೇ ಹಣಕಾಸು ಸಚಿವರೊಂದಿಗೆ ಈ ಕುರಿತಂತೆ ಮಾತನಾಡಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದ ಘಟನೆ ಗುರುವಾರ ಸೋಲಾಪುರದಲ್ಲಿ ನಡೆದಿದೆ....

ಬ್ಯಾಂಕಿಂಗ್ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ- ನಿತಿನ್ ಗಡ್ಕರಿ
ಬ್ಯಾಂಕಿಂಗ್ ಕ್ಷೇತ್ರವು ವಿವಿಧ ರಂಗಗಳಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

'ಟೋಲ್ 'ಇಸ್ ಮೈ ಬ್ರೈನ್ ಚೈಲ್ಡ್ : ಉತ್ತಮ ಸೇವೆ ಬೇಕು ಅಂದರೆ ಟೋಲ್ ಕಟ್ಟಿ: ನಿತಿನ್ ಗಡ್ಕರಿ
ಸರ್ಕಾರದ ಬಳಿ ಹಣವಿಲ್ಲ, ಉತ್ತಮ ರಸ್ತೆಗಳು ಬೇಕೆಂದರೇ ಜನ ಟೋಲ್ ನಲ್ಲಿ ಹಣ ಪಾವತಿಸಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ...

ಸಣ್ಣ ಮತ್ತು ಮಧ್ಯಮ ಉದ್ಯಮಗಳಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು: ಕೇಂದ್ರ ಸಚಿವ ನಿತಿನ್ ಗಡ್ಕರಿ
ಸಣ್ಣ ಮತ್ತು ಮಧ್ಯಮ ಉದ್ಯಮಗಳಲ್ಲಿ ಉದ್ಯೋಗ ಸೃಷ್ಟಿಗೆ ಮೊದಲ ಅದ್ಯತೆ ನೀಡುವುದೇ ತಮ್ಮ ಸರ್ಕಾರದ ಉದ್ದೇಶ ಎಂದು ಕೇಂದ್ರ ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಖಾತೆ ಮತ್ತು ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಪ್ರಧಾನಿ ಮೋದಿಯನ್ನು 'ಕಳ್ಳ' ಎಂದು ಕರೆದದ್ದು ತಪ್ಪು: ನಿತಿನ್ ಗಡ್ಕರಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಕಳ್ಳ' ಎಂದು ಕರೆದದ್ದು ತಪ್ಪು. ಏಕೆಂದರೆ ಪ್ರಧಾನಿ ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಅವರು ಇಡೀ ದೇಶದ ಪ್ರಧಾನಿಯಾಗಿರುತ್ತಾರೆ...

