Nitin Gadkari

ಪ್ರಧಾನಿ ರೇಸ್‍ನಲ್ಲಿ ನಾನಿಲ್ಲ, ಮತ್ತೆ ಮೋದಿಗೆ ಪಟ್ಟ: ಗಡ್ಕರಿ
ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿಗಳ ರೇಸ್‍ನಲ್ಲಿ ಇಲ್ಲ, ದೇಶದ ಪ್ರಧಾನಿಯಾಗಿ ಮತ್ತೆ ನರೇಂದ್ರ ಮೋದಿಯವರೇ ಆಯ್ಕೆಯಾಗುತ್ತಾರೆ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ

ಪಾಕ್ ವಿರುದ್ಧ ಜಲಾಸ್ತ್ರ ಪ್ರಯೋಗ! ನೆರೆರಾಷ್ಟ್ರಕ್ಕೆ ಹರಿವ ನೀರನ್ನು ಯಮುನೆಯತ್ತ ತಿರುಗಿಸುತ್ತೇವೆ ಎಂದ ಗಡ್ಕರಿ
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಕಳೆದ ಗುರುವಾರ ಉಗ್ರರು ನಡೆಸಿದ ಭೀಕರ ಭಯೋತ್ಪಾದಕ ದಾಳಿ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ನನ್ನ ಬಳಿ ಜಾತಿ ಬಗ್ಗೆ ಮಾತಾಡುವವರನ್ನು ಥಳಿಸುತ್ತೇನೆ: ನಿತಿನ್ ಗಡ್ಕರಿ
ಜಾತಿ ಬಗ್ಗೆ ಮಾತನಾಡುವವರನ್ನು ನಾನು ಥಳಿಸುತ್ತೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ,...

ನಿತಿನ್ ಗಡ್ಕರಿ ಬಗ್ಗೆ ನನಗೆ ಆತಂಕ ಇದೆ; ಶರದ್ ಪವಾರ್
ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ನಿತಿನ್ ಗಡ್ಕರಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ...

ಸಚಿವ ಗಡ್ಕರಿ ಕಾರ್ಯ ವೈಖರಿಗೆ ಮೇಜು ಕುಟ್ಟಿ ಸೋನಿಯಾ ಗಾಂಧಿ ಮೆಚ್ಚುಗೆ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಂತರ ಇದೀಗ ಅವರ ತಾಯಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ....

ನನಗೆ ನಿಮ್ಮ ಪ್ರಮಾಣಪತ್ರ ಬೇಕಿಲ್ಲ: ರಾಹುಲ್ 'ಗಟ್ಸ್' ಟ್ವೀಟ್ ಗೆ ಗಡ್ಕರಿ ತಿರುಗೇಟು!
ನನಗೆ ಕಾಂಗ್ರೆಸ್ ಅಧ್ಯಕ್ಷರ ಕಡೆಯಿಂದ ನನ್ನ ದಿಟ್ಟತನದ ಬಗ್ಗೆ ಯಾವುದೇ ಪ್ರಮಾಣಪತ್ರದ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬಿಜೆಪಿಯಲ್ಲಿ 'ಗಟ್ಸ್' ಇರೋ ಏಕೈಕ ನಾಯಕ ನಿತಿನ್ ಗಡ್ಕರಿ: ರಾಹುಲ್ ಗಾಂಧಿ
ಮನೆಯವರ ಬಗ್ಗೆ ಕಾಳಜಿ ವಹಿಸದವರು ದೇಶ ನಿರ್ವಹಿಸಲಾರರು ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದ ಕೇಂದ್ರ...

ಮನೆಯನ್ನು ಸರಿಯಾಗಿ ನೋಡಿಕೊಳ್ಳದವರು ದೇಶವನ್ನು ಚೆನ್ನಾಗಿ ನೋಡಿಕೊಳ್ತಾರಾ? ಗಡ್ಕರಿ
ಮನೆಯನ್ನು ಸರಿಯಾಗಿ ನೋಡಿಕೊಳ್ಳದವರು ಇನ್ನೂ ದೇಶವನ್ನು ಚೆನ್ನಾಗಿ ನೋಡಿಕೊಳ್ತಾರಾ ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಗಡ್ಕರಿ ಹೇಳಿಕೆ ಪ್ರಧಾನಿ ವೈಫಲ್ಯದ ಬಗ್ಗೆ ಬಿಜೆಪಿಯೊಳಗಿನ ಅಸಮಾಧಾನದ ಪ್ರತಿಬಿಂಬ- ಎನ್ ಸಿಪಿ
ನಿತಿನ್ ಗಡ್ಕರಿ ಹೇಳಿಕೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಿಜೆಪಿಯೊಳಗೆ ಇರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ ಎಂದು ಎನ್ ಸಿಪಿ- ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹೇಳಿಕೆ ನೀಡಿದೆ.

