Nitin Gadkari

ನಾನೊಬ್ಬನೇ ಏಕೆ ಬೈಯಿಸಿಕೊಳ್ಳಬೇಕು?: ನಿತಿನ್ ಗಡ್ಕರಿ ಹೀಗೆ ಕೇಳಿದ್ದೇಕೆ? ಅವರನ್ನು ಟೀಕಿಸಿದ್ಯಾರು? Video
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆದ್ದಾರಿ ನಿರ್ಮಿಸಿದ ಗುತ್ತಿಗೆದಾರರು, ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಹೆಸರುಗಳು ಹಾಗೂ ಅವರ ಸಂಪರ್ಕ ವಿವರಗಳೊಂದಿಗೆ QR-ಕೋಡೆಡ್ ಸೈನ್‌ಬೋರ್ಡ್‌ಗಳನ್ನು ಹಾಕಲಾಗುವುದು.

ಮುಂದಿನ 4-6 ತಿಂಗಳಿನಲ್ಲಿ ಪೆಟ್ರೋಲ್ ಕಾರು ದರದಲ್ಲಿ EV Car: ನಿತಿನ್ ಗಡ್ಕರಿ
ನಾನು ಸಾರಿಗೆ ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ, ದೇಶದ ವಾಹನೋದ್ಯಮದ ಗಾತ್ರ 14 ಲಕ್ಷ ಕೋಟಿಯಷ್ಟಿತ್ತು. ಅದು ಈಗ 22 ಲಕ್ಷ ಕೋಟಿಗೆ ಹೆಚ್ಚಳವಾಗಿದೆ’ ಎಂದು ಹೇಳಿದ್ದಾರೆ.

ನಾನು ಬ್ರಾಹ್ಮಣ, ಮೀಸಲಾತಿಗಾಗಿ ಹೋರಾಟ ಮಾಡುವಂತಹ ಪರಿಸ್ಥಿತಿ ದೇವರ ದಯದಿಂದ ನಮ್ಮ ಸಮುದಾಯಕ್ಕೆ ಬಂದಿಲ್ಲ: ನಿತಿನ್ ಗಡ್ಕರಿ
ಮರಾಠಾ, ಒಬಿಸಿ ಮತ್ತು ಬಂಜಾರ ಮೀಸಲಾತಿಗಳ ಕುರಿತು ಮಹಾರಾಷ್ಟ್ರದಲ್ಲಿ ರಾಜಕೀಯವು ಪ್ರಸ್ತುತ ಕಾವೇರುತ್ತಿದೆ.

'ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡಲು Paid campaign': ಕೇಂದ್ರ ಸಚಿವ ನಿತಿನ್ ಗಡ್ಕರಿ ಆಕ್ರೋಶ!
ಸರ್ಕಾರದ ಎಥೆನಾಲ್ ಮಿಶ್ರಿತ ಇಂಧನ ಬಿಡುಗಡೆ ವಿರುದ್ಧ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ಹೇಳಿಕೆ ನೀಡಿರುವ ನಿತಿನ್ ಗಡ್ಕರಿ, ನನ್ನ ತೇಜೋವಧೆ ಮಾಡಲು ಹಣ ನೀಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ
ತಮ್ಮ ಭಾಷಣಗಳಿಂದಲೇ ಆಗಾಗ್ಗೆ ಸುದ್ದಿಯಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ ಎಂದು ಹೇಳಿದ್ದಾರೆ.

ವಾಹನ ಸವಾರರಿಗೆ ಗುಡ್ ನ್ಯೂಸ್: Bengaluru-Chennai Expressway 2026ಕ್ಕೆ ಉದ್ಘಾಟನೆ
ಹೆಚ್ಚುವರಿ ಸರ್ವೀಸ್ ರಸ್ತೆಗಳು, ಧಾರ್ಮಿಕ ಪ್ರದೇಶಗಳಲ್ಲಿ ಮಾರ್ಗ ಬದಲಾವಣೆ, ಹೈಟೆನ್ಷನ್ ವಿದ್ಯುತ್ ಮಾರ್ಗಗಳ ಸ್ಥಳಾಂತರ, ಭೂ ಪರಿಹಾರ ನೀಡಿಕೆ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗಿದೆ.

E20 ಇಂಧನದಿಂದ ವೇಗವರ್ಧನೆ, ಸವಾರಿ ಗುಣಮಟ್ಟ ಸುಧಾರಣೆ, ವಿಮೆ ಮೇಲೆ ಪರಿಣಾಮ ಬೀರಲ್ಲ: ಕೇಂದ್ರ ಸರ್ಕಾರ!
ಕಬ್ಬು ಅಥವಾ ಮೆಕ್ಕೆಜೋಳದಿಂದ ಹೊರತೆಗೆಯಲಾದ ಶೇಕಡಾ 20 ರಷ್ಟು ಎಥೆನಾಲ್‌ನೊಂದಿಗೆ ಪೆಟ್ರೋಲ್ ಅನ್ನು ಡೋಪಿಂಗ್ ಮಾಡುವುದು ಹೊರಸೂಸುವಿಕೆಯನ್ನು ಕಡಿತಗೊಳಿಸುವ ರಾಷ್ಟ್ರೀಯ ಕಾರ್ಯಕ್ರಮವಾಗಿದೆ.

FASTag Annual Pass: ಆಗಸ್ಟ್ 15 ರಿಂದ ಚಾಲನೆ; ಖರೀದಿ ಮತ್ತು ಬಳಕೆ ಹೇಗೆ? ವಾಹನ ಚಾಲಕರಿಗೆ ಹೇಗೆ ಅನುಕೂಲ? ಇಲ್ಲಿದೆ ಮಾಹಿತಿ...
ಈಗಾಗಲೇ ಘೋಷಿಸಲಾಗಿರುವ ವಾರ್ಷಿಕ ಫಾಸ್ಟ್‌ಟ್ಯಾಗ್ ಪಾಸ್ ವಿತರಣಾ ಕಾರ್ಯಕ್ಕೆ ಆಗಸ್ಟ್ 15ರಿಂದ ಚಾಲನೆ ಸಿಗಲಿದ್ದು, ವಾಣಿಜ್ಯೇತರ ವಾಹನಗಳಾದ ಖಾಸಗಿ ಕಾರು, ಜೀಪು ಮತ್ತು ವ್ಯಾನ್‌ಗಳ ಮಾಲೀಕರಿಗೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ನೀಡಲಾಗುತ್ತಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗ್ಪುರ ನಿವಾಸಕ್ಕೆ ಬಾಂಬ್ ಬೆದರಿಕೆ; ವ್ಯಕ್ತಿ ಬಂಧನ
ರಾವುತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

