Nitin Gadkari

ನಮ್ಮ ಸಮಾಜದಲ್ಲಿ ಮುಸ್ಲಿಂ ಸಮುದಾಯಕ್ಕೆ ಶಿಕ್ಷಣದ ಅಗತ್ಯವಿದೆ: ನಿತಿನ್ ಗಡ್ಕರಿ
ನಾವು ಮಸೀದಿಯಲ್ಲಿ ನೂರು ಬಾರಿ ಪ್ರಾರ್ಥಿಸಬಹುದು. ಆದರೆ, ನಾವು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳದಿದ್ದರೆ, ನಮ್ಮ ಭವಿಷ್ಯ ಏನಾಗುತ್ತದೆ?

ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಟೋಲ್ ದರ ಇಳಿಕೆ- ನಿತಿನ್ ಗಡ್ಕರಿ ಹೇಳಿದ್ದೇನು?
ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ಅನುಕೂಲವಾಗುವಂತೆ ಸರ್ಕಾರ ಏಕರೂಪದ ಟೋಲ್ ನೀತಿಯನ್ನು ರೂಪಿಸುತ್ತಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ 'ಏಕರೂಪದ ಟೋಲ್ ನೀತಿ' ಜಾರಿಗೆ ಸರ್ಕಾರ ಚಿಂತನೆ: ನಿತಿನ್ ಗಡ್ಕರಿ
ಹೆಚ್ಚಿನ ಟೋಲ್ ಶುಲ್ಕಗಳು ಮತ್ತು ಕೆಟ್ಟ ರಸ್ತೆ, ಭಾರಿ ಟ್ರಾಫಿಕ್, ಗೊಂದಲಮಯ ಸಂಕೇತಗಳು ಅಥವಾ ಅಸುರಕ್ಷಿತ ಡ್ರೈವಿಂಗ್ ಅನುಭವವನ್ನು ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ ಉತ್ತರಿಸಿದರು.

ಹೊಸ Airport ಗೆ ಸಂಪರ್ಕ ಕಲ್ಪಿಸಲು 10 ಸಾವಿರ water taxi: Nitin Gadkari ಪ್ರಸ್ತಾವನೆ
ಮುಂಬೈನಲ್ಲಿ ನಡೆದ ಐಸಿಇಆರ್‌ಪಿ 2025 ಪ್ರದರ್ಶನದಲ್ಲಿ ಮಾತನಾಡಿದ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಈ ವಿಚಾರವನ್ನು ಈಗಾಗಲೇ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ HD ಕುಮಾರಸ್ವಾಮಿ: STRR ಯೋಜನೆ ತ್ವರಿತ ಅನುಷ್ಠಾನಕ್ಕೆ ಮನವಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಈ ಯೋಜನೆ ವರದಾನವಾಗಿದ್ದು, ಬೆಂಗಳೂರು ನಗರ ಸಂಚಾರ ದಟ್ಟಣೆ ತಗ್ಗಿಸಲು ರಾಮಬಾಣವಾಗಿದೆ.

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷ ರೂಪಾಯಿ ನಗದು ರಹಿತ ಚಿಕಿತ್ಸೆ: ನಿತಿನ್ ಗಡ್ಕರಿ ಮಹತ್ವದ ಘೋಷಣೆ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾರ್ಚ್ ವೇಳೆಗೆ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ರಾಷ್ಟ್ರವ್ಯಾಪಿ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಲಿದೆ ಎಂದು ಘೋಷಿಸಿದರು.

Watch | ರಸ್ತೆ ಅಪಘಾತದಲ್ಲಿ ಬದುಕುಳಿದವರಿಗೆ 'ನಗದು ರಹಿತ ಚಿಕಿತ್ಸೆ' ಯೋಜನೆ ಘೋಷಣೆ

Watch | ನನಗೆ 2 ಬಾರಿ ಫೈನ್ ಹಾಕಲಾಗಿತ್ತು... ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮುಜುಗರವಾಗುತ್ತಿತ್ತು...

ಕಳೆದ ಐದು ವರ್ಷಗಳಲ್ಲಿ ಹೆದ್ದಾರಿ ಟೋಲ್ ಸಂಗ್ರಹ ದುಪ್ಪಟ್ಟು: ಸಾರಿಗೆ ಸಚಿವ ನಿತಿನ್ ಗಡ್ಕರಿ
ಅಂದಾಜು 45,000 ಕಿಮೀ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಬಳಕೆದಾರರ ಶುಲ್ಕವನ್ನು ಸಂಗ್ರಹಿಸಲಾಗುತ್ತದೆ. ಸುಮಾರು 1,015 ಟೋಲ್ ಪ್ಲಾಜಾಗಳನ್ನು NHAI ಅಥವಾ ರಿಯಾಯಿತಿದಾರರು ನಿರ್ವಹಿಸುತ್ತಾರೆ

