Nitin Gadkari

ನಿತಿನ್ ಗಡ್ಕರಿ ಭೇಟಿಯಾದ ಸಂಸದ ಡಾ. ಸಿ.ಎನ್ ಮಂಜುನಾಥ್: STRR ಯೋಜನೆಗೆ 1,769 ಕೋಟಿ ರೂ. ಪರಿಹಾರ ನೀಡುವ ಭರವಸೆ
ರಾಜ್ಯ

ನಿತಿನ್ ಗಡ್ಕರಿ ಭೇಟಿಯಾದ ಸಂಸದ ಡಾ. ಸಿ.ಎನ್ ಮಂಜುನಾಥ್: STRR ಯೋಜನೆಗೆ 1,769 ಕೋಟಿ ರೂ. ಪರಿಹಾರ ನೀಡುವ ಭರವಸೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧೀನದಲ್ಲಿ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಮಹತ್ತರ ಯೋಜನೆಯಾದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಯು ರಾಜ್ಯ ಸರ್ಕಾರ ಶೇ.30 ಹಾಗೂ ಕೇಂದ್ರ ಸರ್ಕಾರ ಶೇ.70 ಪಾಲುದಾರಿಕೆಯ ಸಹಭಾಗಿತ್ವದಲ್ಲಿ 2021 ರಲ್ಲಿ ಭೂಸ್ವಾಧೀನದೊಂದಿಗೆ ಕಾಮಗಾರಿ ಆರಂಭವಾಗಿತ್ತು.

ಜೀವ, ವೈದ್ಯಕೀಯ ವಿಮೆ ಮೇಲಿನ GST ತೆಗೆದು ಹಾಕಿ: ನಿರ್ಮಲಾ ಸೀತಾರಾಮನ್ ಗೆ ನಿತಿನ್ ಗಡ್ಕರಿ ಪತ್ರ!
ದೇಶ

ಜೀವ, ವೈದ್ಯಕೀಯ ವಿಮೆ ಮೇಲಿನ GST ತೆಗೆದು ಹಾಕಿ: ನಿರ್ಮಲಾ ಸೀತಾರಾಮನ್ ಗೆ ನಿತಿನ್ ಗಡ್ಕರಿ ಪತ್ರ!

'ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಗಡ್ಕರಿ, ವಿಮೆ ಉದ್ಯಮ ವಿಚಾರಕ್ಕೆ ಸಂಬಂಧಿಸಿದಂತೆ ನಾಗಪುರ ವಿಭಾಗೀಯದ ಜೀವ ವಿಮಾ ನಿಗಮ ನೌಕರರ ಒಕ್ಕೂಟ ಸಲ್ಲಿಸಿರುವ ಮನವಿ ಪತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ'

ರಸ್ತೆ ಕಾಮಗಾರಿಗೆ ಒಂದು ತಿಂಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ನೀಡಲು ಸಿದ್ಧ: ನಿತಿನ್ ಗಡ್ಕರಿ
ರಾಜ್ಯ

ರಸ್ತೆ ಕಾಮಗಾರಿಗೆ ಒಂದು ತಿಂಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ನೀಡಲು ಸಿದ್ಧ: ನಿತಿನ್ ಗಡ್ಕರಿ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಡಿಸೆಂಬರ್ 2024 ರ ಮೊದಲು ಪೂರ್ಣಗೊಳ್ಳಲಿದೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಪ್ರಮುಖ ಹೆದ್ದಾರಿ ಯೋಜನೆಗಳ ಅನುಮೋದನೆಗೆ ಮನವಿ
ರಾಜ್ಯ

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಪ್ರಮುಖ ಹೆದ್ದಾರಿ ಯೋಜನೆಗಳ ಅನುಮೋದನೆಗೆ ಮನವಿ

ಕರ್ನಾಟಕದಲ್ಲಿ 5,225 ಕಿ.ಮೀ ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸುವುದರ ಜೊತೆಗೆ ಅಧಿಸೂಚನೆ ಸೇರಿದಂತೆ ಬಾಕಿ ಇರುವ ಯೋಜನೆಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದರು.

ರಸ್ತೆ ಸರಿ ಇಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು: ನಿತಿನ್ ಗಡ್ಕರಿ
ದೇಶ

ರಸ್ತೆ ಸರಿ ಇಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು: ನಿತಿನ್ ಗಡ್ಕರಿ

ಈ ಹಣಕಾಸು ವರ್ಷದಲ್ಲಿ 5,000 ಕಿ.ಮೀ.ಗೂ ಹೆಚ್ಚು ಉಪಗ್ರಹ ಆಧಾರಿತ ಟೋಲಿಂಗ್, ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ(GNSS) ಅನ್ನು ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ನಿತಿನ್ ಗಡ್ಕರಿ ತಿಳಿಸಿದರು.

ಮಹಾರಾಷ್ಟ್ರ: ಭಾಷಣ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ
ದೇಶ

ಮಹಾರಾಷ್ಟ್ರ: ಭಾಷಣ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ನಡೆದಿದೆ.

ಟೋಲ್‌ಗಳಿಗೆ ವಿದಾಯ, ಬರಲಿದೆ Satellite-based toll collection system: ಕೇಂದ್ರ ಸಾರಿಗೆ ಸಚಿವ Nitin Gadkari
ದೇಶ

ಟೋಲ್‌ಗಳಿಗೆ ವಿದಾಯ, ಬರಲಿದೆ Satellite-based toll collection system: ಕೇಂದ್ರ ಸಾರಿಗೆ ಸಚಿವ Nitin Gadkari

ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಹಾಸನ: ಯೆಡೇಗೌಡನಹಳ್ಳಿ- ಅರ್ಜುನಹಳ್ಳಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ 576 ಕೋಟಿ ರೂ. ಮಂಜೂರು
ರಾಜ್ಯ

ಹಾಸನ: ಯೆಡೇಗೌಡನಹಳ್ಳಿ- ಅರ್ಜುನಹಳ್ಳಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ 576 ಕೋಟಿ ರೂ. ಮಂಜೂರು

ಕರ್ನಾಟಕದ ಹಾಸನ ಜಿಲ್ಲೆಯ ಎನ್‌ಎಚ್-373 ರ ಯೆಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿ ಭಾಗದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 576.22 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

ಬಿಜೆಪಿ 2ನೇ ಪಟ್ಟಿಯಲ್ಲಿ ಗಡ್ಕರಿ, ಪಿಯೂಷ್ ಗೋಯಲ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್
ದೇಶ

ಬಿಜೆಪಿ 2ನೇ ಪಟ್ಟಿಯಲ್ಲಿ ಗಡ್ಕರಿ, ಪಿಯೂಷ್ ಗೋಯಲ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಹರಿಯಾಣದ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ನೀಡಲಾಗಿದೆ.