Nitin Gadkari

'ಅವಮಾನ'ವಾದರೆ ನಮ್ಮೊಂದಿಗೆ ಸೇರಿ, ನಿಮ್ಮನ್ನು ಖಂಡಿತ ಗೆಲ್ಲಿಸುತ್ತೇವೆ: ನಿತಿನ್ ಗಡ್ಕರಿಗೆ ಉದ್ಧವ್ ಠಾಕ್ರೆ
ನಿಮಗೆ 'ಅವಮಾನ'ವಾಗುತ್ತಿದ್ದರೆ ಬಿಜೆಪಿ ತೊರೆಯುವಂತೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಲಹೆ ನೀಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ಪ್ರತಿಪಕ್ಷಗಳು ತಮ್ಮ ಗೆಲುವನ್ನು ಖಚಿತಪಡಿಸುತ್ತವೆ ಎಂದಿದ್ದಾರೆ.

ರಾಜ್ಯದ ರಾಷ್ಟ್ರೀಯ ಹೆದ್ದಾರಿ 748A ಉನ್ನತೀಕರಣಕ್ಕೆ ಕೇಂದ್ರದಿಂದ 2,675 ಕೋಟಿ ರೂ. ಮಂಜೂರು
ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ 2,675.31 ಕೋಟಿ ರೂ. ಮಂಜೂರು ಮಾಡಿದೆ.

ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಹೆದ್ದಾರಿ ಕಾಮಗಾರಿಗೆ ನಿತಿನ್ ಗಡ್ಕರಿ ಚಾಲನೆ
6,975 ಕೋಟಿ ರೂ. ಮೌಲ್ಯದ 376 ಕಿ.ಮೀ. ಹೆದ್ದಾರಿ ಕಾಮಗಾರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಲೋಕಸಭಾ ಚುನಾವಣೆಗೂ ಮುನ್ನಾ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ GPS ಆಧಾರಿತ ಟೋಲ್ ಸಂಗ್ರಹ!
ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆಯನ್ನು ಕೇಂದ್ರೀಕರಿಸಿದ ಪ್ರಾಯೋಗಿಕ ಯೋಜನೆಯ ಅನುಷ್ಠಾನಕ್ಕೆ ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ರಾಷ್ಟ್ರೀಯ ಹೆದ್ದಾರಿಯನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಶೀಘ್ರ GPS ಆಧಾರಿತ ಟೋಲ್ : ಹೇಗೆ ಕಾರ್ಯನಿರ್ವಹಿಸುತ್ತದೆ ಈ ಹೊಸ ತಂತ್ರಜ್ಞಾನ?
ಕೇಂದ್ರ ಸಾರಿಗೆ ಇಲಾಖೆಯ ಮಹತ್ವಾಕಾಂಕ್ಷಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಸೇವೆ ಏಪ್ರಿಲ್‍ನಿಂದಲೇ ಆರಂಭವಾಗಲಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಸಲಹೆಗಾರರ ನೇಮಿಸಿದೆ.

ಮಹತ್ವದ ಸುದ್ದಿ: ಏಪ್ರಿಲ್‍ನಿಂದಲೇ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಆರಂಭ
ವಾಹನ ಸವಾರರಿಗೆ ಇಲ್ಲೊಂದು ಮಹತ್ವದ ಸುದ್ದಿ ಇದ್ದು, ಕೇಂದ್ರ ಸಾರಿಗೆ ಇಲಾಖೆಯ ಮಹತ್ವಾಕಾಂಕ್ಷಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಸೇವೆ ಏಪ್ರಿಲ್‍ನಿಂದಲೇ ಆರಂಭವಾಗಲಿದೆ ಎನ್ನಲಾಗಿದೆ.

ಎಂಎಸ್ ರಾಮಯ್ಯ ಜೀವನಚರಿತ್ರೆ ರಾಮಯ್ಯನಮ್ ಕೃತಿ ಲೋಕಾರ್ಪಣೆಗೊಳಿಸಿದ ಗಡ್ಕರಿ
ಭಾರತಕ್ಕೆ ಜ್ಞಾನ, ಮಾನವ ಸಂಪನ್ಮೂಲ ಹಣಕ್ಕೆ ಕೊರತೆ ಇಲ್ಲ. ಸೂಕ್ತ ದೂರದೃಷ್ಟಿ ಹೊಂದಿರುವವರ ಕೊರತೆ ಇದೆ. ಸಾಧನೆ ಮಾಡಲು ಪದವಿ ಮುಖ್ಯವಲ್ಲ. ನಮ್ಮ ಜ್ಞಾನ ಬಳಸಿಕೊಂಡು ಸರಿಯಾದ ಗುರಿ, ದೂರದೃಷ್ಟಿಯೊಂದಿಗೆ ನಿಯತ್ತಿನಿಂದ ಕೆಲಸ ಮಾಡಬೇಕಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದರು.

ಅಕ್ಟೋಬರ್ 2025 ರಿಂದ ಟ್ರಕ್ ಕ್ಯಾಬಿನ್ ಗೆ ಎಸಿ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ಅಕ್ಟೋಬರ್ 2025 ರಿಂದ ಜಾರಿಗೆ ಬರುವಂತೆ ಎಲ್ಲಾ ಹೊಸ ಲಾರಿಗಳ ಕ್ಯಾಬಿನ್ ಗೆ ಎಸಿ ಕಡ್ಡಾಗೊಳಿಸಿದೆ.

ಉತ್ತರಾಖಂಡ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದ ನಿತಿನ್ ಗಡ್ಕರಿ, ಸಿಎಂ ಧಾಮಿ
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಭಾನುವಾರ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು...

