ರಾಜ್ಯಜಯದೇವ ಹೃದ್ರೋಗ ಸಂಸ್ಥೆ, ಅದಿತಿ ಅಶೋಕ್, ನಿತಿನ್ ಕಾಮತ್ ಗೆ ಕೆಂಪೇಗೌಡ ಪ್ರಶಸ್ತಿ
ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ರಾಜ್ಯ ಸರ್ಕಾರ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಈ ಬಾರಿ ಜಯದೇವ ಹೃದ್ರೋಗ ಸಂಸ್ಥೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ದೇಶದ ಖ್ಯಾತ ಗಾಲ್ಫ್ ಆಟಗಾರ್ತಿ...