Nitingadkari

ಅಪಘಾತ ತಡೆಗಟ್ಟಲು ದುಬಾರಿ ದಂಡ ಅಗತ್ಯ: ನಿತಿನ್ ಗಡ್ಕರಿ ಸಮರ್ಥನೆ
ಹೊಸ ಮೋಟಾರು ವಾಹನ ಕಾಯ್ದೆಯಡಿ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುತ್ತಿರುವುದನ್ನು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ಹುದ್ದೆ ಆಕಾಂಕ್ಷಿಯಲ್ಲ, ನಾನು ತೃಪ್ತಿದಾಯಕ ಮನುಷ್ಯ: ನಿತಿನ್ ಗಡ್ಕರಿ
ತಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲಾ ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸ್ಪಷ್ಪಪಡಿಸಿದ್ದು, ತನ್ನಸಾಧನೆಯ ಬಗ್ಗೆ ತೃಪ್ತಿ ಇರುವುದಾಗಿ ಹೇಳಿದ್ದಾರೆ.

