ದೇಶವಿಪಕ್ಷಗಳನ್ನು ಒಗ್ಗೂಡಿಸುವ ತಂತ್ರ: ಸೋನಿಯಾ ಭೇಟಿಯಾದ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು.