Nitish Kumar Reddy
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ನಿತೀಶ್ ಕುಮಾರ್ ರೆಡ್ಡಿ ಔಟ್; ತಂಡಕ್ಕೆ ಸ್ಟಾರ್ ಆಲ್‌ರೌಂಡರ್ ಸೇರ್ಪಡೆ!
ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಸರಣಿಯ ಉದ್ಘಾಟನಾ ಪಂದ್ಯದ ನಂತರ, ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾರ್ಡಿಫ್ (ಜುಲೈ 16) ಮತ್ತು ಲಾರ್ಡ್ಸ್ (ಜುಲೈ 19) ನಲ್ಲಿ ಮುಂದಿನ ಪಂದ್ಯಗಳನ್ನು ಆಡಲಿವೆ.

Cricket: IPL 2026 ಎಫೆಕ್ಟ್; ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಸೂರ್ಯಾಂಶ್ ಶೆಡ್ಗೆ ಭಾರತ T20 ತಂಡಕ್ಕೆ ಆಯ್ಕೆ
ಆಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ತಂಡದ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ದಿಢೀರ್ ಗಾಯದ ಸಮಸ್ಯೆಗೆ ತುತ್ತಾಗಿದ್ದು ಅವರ ಸ್ಥಾನಕ್ಕೆ ಮಹಾರಾಷ್ಟ್ರ ಮೂಲದ ಸೂರ್ಯಾಂಶ್ ಶೆಡ್ಗೆ ಆಯ್ಕೆಯಾಗಿದ್ದಾರೆ.
ಟೀಂ ಇಂಡಿಯಾಗೆ ದೊಡ್ಡ ಹೊಡೆತ: ಐರ್ಲೆಂಡ್ ವಿರುದ್ಧದ T20 ಪಂದ್ಯಗಳಿಂದ ಸ್ಟಾರ್ ಆಲ್ ರೌಂಡರ್ ಔಟ್!
ಭಾರತದ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್ ಆಗ ಗಾಯ ಗಂಭೀರವಾಗಿ ಕಾಣುತ್ತಿಲ್ಲ ಎಂದು ಹೇಳಿದ್ದರೂ, ಈಗ ಅದು ಹೆಚ್ಚು ಗಂಭೀರ ಸ್ವರೂಪ ಪಡೆದುಕೊಂಡಿದೆ.

India vs Afghanistan 2nd ODI: ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ; LSG ಆಟಗಾರ ಪ್ರಿನ್ಸ್ ಯಾದವ್‌ಗೆ ಸ್ಥಾನ!
ಗಾಯದಿಂದಾಗಿ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಭಾರತವು ಕುಲದೀಪ್ ಯಾದವ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ.

'ಅವರಿರುವುದು ಯಾವುದೇ ತಂಡಕ್ಕೆ ದೊಡ್ಡ ಪ್ಲಸ್': ಟೀಂ ಇಂಡಿಯಾ ಆಟಗಾರನನ್ನು ಹೊಗಳಿದ ಸುನೀಲ್ ಗವಾಸ್ಕರ್
ಗುರ್ಬಾಜ್ ಅವರ ವಿಕೆಟ್ ಪಂದ್ಯಕ್ಕೆ ತಿರುವು ನೀಡಿತು ಮತ್ತು ಅಫ್ಘಾನಿಸ್ತಾನವನ್ನು 194 ರನ್‌ಗಳಿಗೆ ಆಲೌಟ್ ಮಾಡಿತು. ಅಂತಿಮವಾಗಿ ಅವರು ಈ ಮೊತ್ತವನ್ನು ಸುಲಭವಾಗಿ ಬೆನ್ನಟ್ಟಿ, ಏಳು ವಿಕೆಟ್‌ಗಳಿಂದ ಭಾರತ ಪಂದ್ಯವನ್ನು ಗೆದ್ದಿತು.
India vs Afghanistan: ಪತ್ರಿಕಾಗೋಷ್ಠಿ ಮಧ್ಯೆಯೇ ತಾಯಿಯ ಕರೆ ಸ್ವೀಕರಿಸಿದ ನಿತೀಶ್ ಕುಮಾರ್ ರೆಡ್ಡಿ; ಈ ಕ್ಷಣದ ವಿಡಿಯೋ ವೈರಲ್
ನಾಲ್ಕು ಓವರ್‌ಗಳನ್ನು ಅಚ್ಚುಕಟ್ಟಾಗಿ ಬೌಲಿಂಗ್ ಮಾಡಿದ ನಿತೀಶ್, 31 ರನ್‌ಗಳನ್ನು ಬಿಟ್ಟುಕೊಟ್ಟು ಎರಡು ವಿಕೆಟ್‌ಗಳನ್ನು ಕಬಳಿಸಿದರು. ಇದರಲ್ಲಿ ಶತಕವೀರ ರಹಮಾನಲ್ಲಾ ಗುರ್ಬಾಜ್ ಮತ್ತು ಆಲ್‌ರೌಂಡರ್ ಮೊಹಮ್ಮದ್ ನಬಿ ಅವರ ವಿಕೆಟ್‌ಗಳು ಸೇರಿವೆ.

India vs New Zealand, 2nd ODI: ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ವಾಷಿಂಗ್ಟನ್ ಸುಂದರ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ
ವಾಷಿಂಗ್ಟನ್ ಸುಂದರ್ ಬದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಆಯುಷ್ ಬದೋನಿ ಅವರನ್ನು ಟೀಂ ಇಂಡಿಯಾಗೆ ಹೆಸರಿಸಲಾಗಿದ್ದು, ಈ ನಿರ್ಧಾರಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು.

'ಹಾರ್ದಿಕ್ ಪಾಂಡ್ಯ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಆಯ್ಕೆ ಹೇಗೆ ಸಾಧ್ಯ; ಅವರು ಆಲ್‌ರೌಂಡರ್ ಅಲ್ಲ': ಮಾಜಿ ಆಟಗಾರ ಕಿಡಿ
ಹಾರ್ದಿಕ್‌ಗೆ ವಿಶ್ರಾಂತಿ ನೀಡಿರುವುದರಿಂದ, ನಿತೀಶ್ ಕುಮಾರ್ ರೆಡ್ಡಿ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಶುಭಮನ್ ಗಿಲ್‌ಗೆ ಗಾಯ: ಭಾರತ vs ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ತಂಡಕ್ಕೆ ಸೇರ್ಪಡೆ
ನಿತೀಶ್ ಕುಮಾರ್ ರೆಡ್ಡಿ ನಿರೀಕ್ಷೆಗಿಂತ ಮೊದಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ ಮತ್ತು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಅಭ್ಯಾಸದಲ್ಲಿ ಭಾಗವಹಿಸಲಿದ್ದಾರೆ.

