ದೇಶಬಿಹಾರ ಬಿಟ್ಟು ಉಳಿದ ಕಡೆಗಳಲ್ಲಿ ಎನ್ ಡಿಎ ಭಾಗವಾಗದಿರಲು ಜೆಡಿಯು ನಿರ್ಧಾರ
ಬಿಹಾರ ಬಿಟ್ಟು ಉಳಿದ ಕಡೆಗಳಲ್ಲಿ ಎನ್ ಡಿಎ ಭಾಗವಾಗದಿರಲು ಜೆಡಿಯು ನಿರ್ಧರಿಸಿದೆ. ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಇಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.