Nitish Kumar

ಬಿಹಾರ: ಪ್ರಶಾಂತ್ ಕಿಶೋರ್ ಅಮರಣಾಂತ ಉಪವಾಸ ಅಂತ್ಯ; ನಿತೀಶ್ ಮಾನಸಿಕ ಆರೋಗ್ಯ ತಪಾಸಣೆಗೆ ಒತ್ತಾಯ!
ಡಿಸೆಂಬರ್ 13 ರಂದು ನಡೆದಿದ್ದ BPSC ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಪಡಿಸಲು ಮತ್ತು ಮರುಪರೀಕ್ಷೆಗೆ ಒತ್ತಾಯಿಸಿ ಕಿಶೋರ್ ಜನವರಿ 2 ರಂದು ಅಭ್ಯರ್ಥಿಗಳ ಪರ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದರು.

ಮತ್ತೆ ಇಂಡಿಯಾ ಬ್ಲಾಕ್ ಸೇರುವಂತೆ ಲಾಲು ಪ್ರಸ್ತಾಪಕ್ಕೆ ನಿತೀಶ್ ಕುಮಾರ್ ನಿಗೂಢ ಪ್ರತಿಕ್ರಿಯೆ!
ನಿತೀಶ್ ಕುಮಾರ್ ಕಳೆದ ಒಂದು ದಶಕದಲ್ಲಿ ಇಂಡಿಯಾ ಬ್ಲಾಕ್‌ನ ಘಟಕವಾದ ಆರ್‌ಜೆಡಿಯೊಂದಿಗೆ ಎರಡು ಬಾರಿ ಸರ್ಕಾರ ರಚಿಸಿದ್ದಾರೆ.

ನಿತೀಶ್ ಕುಮಾರ್‌ಗೆ ಮೈತ್ರಿ ಬಾಗಿಲು ಸದಾ ತೆರೆದಿರುತ್ತದೆ: ಲಾಲು ಹೇಳಿಕೆಗೆ ಜೆಡಿಯು ಪ್ರತಿಕ್ರಿಯೆ ಹೀಗಿತ್ತು...
ಆರ್‌ಜೆಡಿ ಮುಖ್ಯಸ್ಥರು ಆತಂಕದಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಬಿಹಾರದಲ್ಲೂ ಮಹಾರಾಷ್ಟ್ರ ಮಾದರಿ ಪ್ರಯೋಗ?: ನಿತೀಶ್ ಗೆ ಭಾರತ ರತ್ನ ಬೇಡಿಕೆ ಹಿಂದಿದೆ BJP ತಂತ್ರ!
ಬಹಿರಂಗ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುವ ಪಕ್ಷದ ನಾಯಕ ಗಿರಿರಾಜ್ ಸಿಂಗ್, ತಾವು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಬೇಗುಸರೈ ಮಂದಿಯ ಭಾವನೆಗಳನ್ನು ತಾವು ತಿಳಿಸುತ್ತಿರುವುದಾಗಿ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ: ನಿತೀಶ್, ನಾಯ್ಡು ಮೌನ ಪ್ರಶ್ನಿಸಿದ ಕೇಜ್ರಿವಾಲ್
X ನಲ್ಲಿ ಪತ್ರವನ್ನು ಹಂಚಿಕೊಂಡಿರುವ ಕೇಜ್ರಿವಾಲ್, ಅಂಬೇಡ್ಕರ್ ಅವರನ್ನು ಪ್ರೀತಿಸುವವರು ಭಾರತದ ಸಂವಿಧಾನದ ಶಿಲ್ಪಿಯನ್ನು "ಅವಮಾನಿಸಿದ" ಬಿಜೆಪಿಯನ್ನು ಬೆಂಬಲಿಸಲು ಸಾಧ್ಯವಿಲ್ಲ.

ಮತ್ತೆ ಮೋದಿ ಕಾಲಿಗೆ ಬೀಳಲು ಮುಂದಾದ ಬಿಹಾರ ಸಿಎಂ; ನಿತೀಶ್ ನಡೆಗೆ ತೇಜಸ್ವಿ ಲೇವಡಿ
ನಿತೀಶ್ ಕುಮಾರ್ ಅವರು ಮೋದಿಯವರಿಗೆ ಕೈಮುಗಿಯುತ್ತಾ ಅವರ ಕಾಲನ್ನು ಮುಟ್ಟಿ ನಮಿಸಲು ಯತ್ನಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನಿತೀಶ್ ಕುಮಾರ್ ಬಿಹಾರವನ್ನು ಜಂಗಲ್ ರಾಜ್‌ನಿಂದ ಹೊರ ತಂದಿದ್ದಾರೆ: ಪ್ರಧಾನಿ ಮೋದಿ
"ಜಂಗಲ್ ರಾಜ್ ಯುಗದಿಂದ ರಾಜ್ಯವನ್ನು ಹೊರತರುವ ಮೂಲಕ ನಿತೀಶ್ ಕುಮಾರ್ ಅವರು ಉತ್ತಮ ಆಡಳಿತದ ಮಾದರಿಯನ್ನು ಸ್ಥಾಪಿಸಿದ್ದಾರೆ ಎಂದು ಜೆಡಿಯು ಮುಖ್ಯಸ್ಥರ ಸಮ್ಮುಖದಲ್ಲಿ ಪ್ರಧಾನಿ ಹೇಳಿದರು.

ನಾಚಿಕೆಯಿಲ್ಲದ ನಿತೀಶ್ ಕುಮಾರ್, ಮುಸ್ಲಿಂರ ಬೆನ್ನಿಗೆ ಚೂರಿ: ಪ್ರಶಾಂತ್ ಕಿಶೋರ್ ವಾಗ್ದಾಳಿ
ಪ್ರಶಾಂತ್ ಕಿಶೋರ್ ಒಂದು ಕಾಲದಲ್ಲಿ ನಿತೀಶ್ ಕುಮಾರ್ ಗೆ ಆಪ್ತರಾಗಿದ್ದರು. ಸಿಎಎ ವಿಚಾರದಲ್ಲಿ ನಿತೀಶ್ ಜೊತೆಗೆ ಭಿನ್ನಾಭಿಪ್ರಾಯದ ನಂತರ ಜೆಡಿಯು ಉಪಾಧ್ಯಕ್ಷ ಸ್ಥಾನದಿಂದ ಅವರನ್ನು ಹೊರಹಾಕಲಾಗಿತ್ತು.

ವಕ್ಫ್ ಕಾಯ್ದೆ ಪಾಸಾದ್ರೆ ಮುಂದೆ ನೀವೂ ಅನುಭವಿಸ್ತೀರಾ?: ನಾಯ್ಡು, ನಿತೀಶ್‌ಗೆ ಬಹಿರಂಗ ಮೌಲಾನಾ ಅರ್ಷದ್ ಸವಾಲು
ಈ ಎರಡು ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ಮುಸ್ಲಿಮರ ಭಾವನೆಗಳು ಇದಕ್ಕೆ ಎಷ್ಟು ಸಂಬಂಧಿಸಿವೆ ಎಂಬುದನ್ನು ಅವರು ತಮ್ಮ ಬಂಗಲೆಗಳಲ್ಲಿ ಕುಳಿತು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ದೇಶದ ಜನತೆ ಬಿಜೆಪಿಯನ್ನು ಸೋಲಿಸಿದ್ದರು. ಆದರೆ ಬಿಜೆಪಿ ಸರಕಾರ ಎರಡು ಊರುಗೋಲಿನಿಂದ ನಡೆಯುತ್ತಿದೆ.

