Nitish Kumar

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?
ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಗ್ಗೆ ದೊಡ್ಡ ಸುದ್ದಿ ಬರುತ್ತಿದೆ. ನಿತಿಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸತ್ತಿನ ಮೇಲ್ಮನೆಗೆ (ರಾಜ್ಯಸಭೆ) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

Watch | 'ಯೇ ಜೋ ಲಡ್ಕಿ ಹೈ': ರಾಬ್ರಿ ದೇವಿ ಬಗ್ಗೆ ನಿತೀಶ್ ಹೇಳಿಕೆ!

ನಿತೀಶ್ ಕುಮಾರ್ಗೆ ಭಾರತ ರತ್ನ ನೀಡಬೇಕೆಂದು ಕೆ.ಸಿ ತ್ಯಾಗಿ ಮನವಿ; ಅಂತರ ಕಾಯ್ದುಕೊಂಡ ಜೆಡಿಯು
ಈ ಸಂಬಂಧ ಕೆ.ಸಿ. ತ್ಯಾಗಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ನಿತೀಶ್ ಕುಮಾರ್ ಅವರನ್ನು "ಅಮೂಲ್ಯ ರತ್ನ" ಎಂದು ಬಣ್ಣಿಸಿದ್ದಾರೆ.

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ
ಆದಾಗ್ಯೂ, ಬಿಹಾರ ಸಿಎಂ ನಿಯಮಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Video | 'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಮಾಡಿದ್ದು ಸರಿ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ ಸಮರ್ಥಿಸಿಕೊಂಡ BJP ಸಚಿವ
ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್ ಭದ್ರತೆ ಹೆಚ್ಚಳ!
ಹೊಸದಾಗಿ ನೇಮಕಗೊಂಡ ವೈದ್ಯರಿಗೆ ನೇಮಕಾತಿ ಪತ್ರ ವಿತರಣೆಯ ಸಮಯದಲ್ಲಿ ಮಹಿಳಾ ಅಭ್ಯರ್ಥಿಯ ಹಿಜಾಬ್ ಎಳೆದ ವಿವಾದದ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಂಚಿಯ ಇಟ್ಕಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ.

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ
ನಿತೀಶ್ ಕುಮಾರ್ ಸಂಪುಟದ ಏಕೈಕ ಮುಸ್ಲಿಂ ಸಚಿವ ಮೊಹಮ್ಮದ್ ಜಮಾ ಖಾನ್ ಅವರು ಹಿಜಾಬ್ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| video
X ನಲ್ಲಿ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, "ಇದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ನಾಚಿಕೆಯಿಲ್ಲದ ನಡೆಯನ್ನು ನೋಡಿ, ಒಬ್ಬ ವೈದ್ಯೆ ತನ್ನ ನೇಮಕಾತಿ ಪತ್ರವನ್ನು ಪಡೆಯಲು ಬಂದಿದ್ದಾಗ...

RJD ಪಕ್ಷದಲ್ಲಿ ಆಂತರಿಕ ಕಲಹ: ಮಹಾಮೈತ್ರಿಕೂಟದ 18 ಶಾಸಕರು NDA ಸೇರಲು ಸಿದ್ಧರಿದ್ದಾರೆ - JDU
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದ ನಂತರವೂ, ರಾಜ್ಯದ ರಾಜಕೀಯ ಚಿತ್ರಣವು ಪ್ರಕ್ಷುಬ್ಧವಾಗಿಯೇ ಇದೆ.

