Nitish Kumar

10 ಲಕ್ಷ ಮಹಿಳಾ ಫಲಾನುಭವಿಗಳಿಗೆ 1 ಸಾವಿರ ಕೋಟಿ ರೂ ವಿತರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ದೇಶ

10 ಲಕ್ಷ ಮಹಿಳಾ ಫಲಾನುಭವಿಗಳಿಗೆ 1 ಸಾವಿರ ಕೋಟಿ ರೂ ವಿತರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ನಿತೀಶ್ ಕುಮಾರ್ ಅವರು ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಸಂಪುಟ ಸಹೋದ್ಯೋಗಿಗಳು ಮತ್ತು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ, ಡಿಬಿಟಿ ವ್ಯವಸ್ಥೆಯ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ 10,000 ರೂ.ಗಳನ್ನು ಅವರ ಖಾತೆಗೆ ವರ್ಗಾವಣೆ ಮಾಡಿದರು.

NDA ಸರ್ಕಾರಕ್ಕೆ Asaduddin Owaisi ಬೆಂಬಲ; ಆದರೆ...
ದೇಶ

NDA ಸರ್ಕಾರಕ್ಕೆ Asaduddin Owaisi ಬೆಂಬಲ; ಆದರೆ...

ಹೈದರಾಬಾದ್ ಸಂಸದರೂ ಆಗಿರುವ ಒವೈಸಿ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂನ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ ಬಿಹಾರದ ಈಶಾನ್ಯ ಪ್ರದೇಶವಾದ ಸೀಮಾಂಚಲಕ್ಕೆ ಎರಡು ದಿನಗಳ ಪ್ರವಾಸದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಲಾಬಿ: ಬಿಜೆಪಿ, ಜೆಡಿಯು ನಡುವೆ ಪೈಪೋಟಿ!
ದೇಶ

ಬಿಹಾರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಲಾಬಿ: ಬಿಜೆಪಿ, ಜೆಡಿಯು ನಡುವೆ ಪೈಪೋಟಿ!

ಕಳೆದ ವಿಧಾನಸಭೆಯಲ್ಲಿ ಬಿಜೆಪಿ ನಾಯಕ ನಂದ ಕಿಶೋರ್ ಯಾದವ್ ಸ್ಪೀಕರ್ ಆಗಿ ಸೇವೆ ಸಲ್ಲಿಸಿದರೆ, ಜೆಡಿಯುನ ನರೇಂದ್ರ ನಾರಾಯಣ್ ಯಾದವ್ ಉಪ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದರು.

ಖಾತೆ ಹಂಚಿದ ನಿತೀಶ್ ಕುಮಾರ್: 20 ವರ್ಷಗಳಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಗೃಹ ಖಾತೆ
ದೇಶ

ಖಾತೆ ಹಂಚಿದ ನಿತೀಶ್ ಕುಮಾರ್: 20 ವರ್ಷಗಳಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಗೃಹ ಖಾತೆ

ನಿತೀಶ್ ಕುಮಾರ್ ಅವರು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಗೃಹ ಖಾತೆ ನೀಡಿದ್ದು, ಮತ್ತೊಬ್ಬ ಬಿಜೆಪಿ ನಾಯಕ ಮಂಗಲ್ ಪಾಂಡೆ ಅವರಿಗೆ ಆರೋಗ್ಯ ಮತ್ತು ಕಾನೂನು ಖಾತೆಗಳನ್ನು ನೀಡಿದ್ದಾರೆ.

ನಿತೀಶ್ ಕುಮಾರ್ ಸಚಿವ ಸಂಪುಟದಲ್ಲಿ ಕ್ರಿಮಿನಲ್ ಗಳು- ಭ್ರಷ್ಟರಿಗೆ ಹೆಚ್ಚಿನ ಪ್ರಾತಿನಿಧ್ಯ: ಪ್ರಶಾಂತ್ ಕಿಶೋರ್
ದೇಶ

ನಿತೀಶ್ ಕುಮಾರ್ ಸಚಿವ ಸಂಪುಟದಲ್ಲಿ ಕ್ರಿಮಿನಲ್ ಗಳು- ಭ್ರಷ್ಟರಿಗೆ ಹೆಚ್ಚಿನ ಪ್ರಾತಿನಿಧ್ಯ: ಪ್ರಶಾಂತ್ ಕಿಶೋರ್

ಜನವರಿ 15 ರಂದು ತಮ್ಮ ಪಕ್ಷ 'ಬಿಹಾರ ನವನಿರ್ಮಾಣ ಸಂಕಲ್ಪ ಯಾತ್ರೆ' ಪ್ರಾರಂಭಿಸಲಿದೆ, ಈ ಸಂದರ್ಭದಲ್ಲಿ ಜನ ಸುರಾಜ್ ಪಕ್ಷದ ಕಾರ್ಯಕರ್ತರು ರಾಜ್ಯದ ಎಲ್ಲಾ ಮನೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.

ನಿತೀಶ್ ಸಂಪುಟದಲ್ಲಿ ಜಾತಿ ಸಮೀಕರಣ- ಸಾಮಾಜಿಕ ಎಂಜಿನಿಯರಿಂಗ್ ಸಮತೋಲನ: ಬಿಜೆಪಿಗೆ ಸಿಂಹಪಾಲು!
ದೇಶ

ನಿತೀಶ್ ಸಂಪುಟದಲ್ಲಿ ಜಾತಿ ಸಮೀಕರಣ- ಸಾಮಾಜಿಕ ಎಂಜಿನಿಯರಿಂಗ್ ಸಮತೋಲನ: ಬಿಜೆಪಿಗೆ ಸಿಂಹಪಾಲು!

ನಿತೀಶ್ ಸಂಪುಟದಲ್ಲಿ ಒಬ್ಬ ಮುಸ್ಲಿಂ, ಒಬ್ಬ ಯಾದವ ಮತ್ತು ಮೂವರು ಮಹಿಳೆಯರು ಸೇರಿದ್ದಾರೆ, ಸಾಮಾಜಿಕ ಪ್ರಾತಿನಿಧ್ಯ ನೀಡಲಾಗಿದೆ. ಜಾತಿ ಸಮೀಕರಣವು ನಿತೀಶ್ ಮೋದಿ ನಾಯಕತ್ವದಲ್ಲಿ ಸಮಾನವಾಗಿ ಹಂಚಲು ಸಹಾಯ ಮಾಡಿತು

Watch | ದಾಖಲೆಯ 10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ
ವಿಡಿಯೋ

Watch | ದಾಖಲೆಯ 10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

'ಪಲ್ಟೂ ರಾಮ್' ನಿಂದ 'ಸುಶಾಶನ್ ಬಾಬು' ವರೆಗೆ,19 ವರ್ಷಗಳಿಂದ ಅಧಿಕಾರದಲ್ಲಿ ನಿತೀಶ್ ಕುಮಾರ್...
ವೆಬ್ ಸ್ಟೋರೀಸ್

'ಪಲ್ಟೂ ರಾಮ್' ನಿಂದ 'ಸುಶಾಶನ್ ಬಾಬು' ವರೆಗೆ,19 ವರ್ಷಗಳಿಂದ ಅಧಿಕಾರದಲ್ಲಿ ನಿತೀಶ್ ಕುಮಾರ್...

50 ವರ್ಷಗಳ ರಾಜಕೀಯ ಜೀವನ, ಸತತ 10ನೇ ಬಾರಿ ಬಿಹಾರ ಸಿಎಂ ಆಗಿ ಗದ್ದುಗೆ ಏರಿದ್ದಾರೆ.

ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತರ 'ಗಮ್ಚಾ' ಬೀಸಿ ಗಮನ ಸೆಳೆದ ಮೋದಿ! Video
ದೇಶ

ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತರ 'ಗಮ್ಚಾ' ಬೀಸಿ ಗಮನ ಸೆಳೆದ ಮೋದಿ! Video

ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.