Nitish Kumar

ದಾಖಲೆಯ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್; ಮೋದಿ ಭಾಗಿ; Video
ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ಮತ್ತು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ನವೆಂಬರ್ 20ರಂದು ಬಿಹಾರದ ಮುಖ್ಯಮಂತ್ರಿಯಾಗಿ...

ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ; ನಾಳೆ ಬಿಹಾರ ನೂತನ ಸಿಎಂ ಆಗಿ ಪ್ರಮಾಣ
ಎನ್‌ಡಿಎ ಸಭೆಗೂ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸಚಿವ ಶ್ರಾವಣ್ ಕುಮಾರ್ ಅವರು ಹೇಳಿದ್ದಾರೆ.

JDU 2 ಲಕ್ಷ ರೂಪಾಯಿ ಚುನಾವಣೆ ಭರವಸೆಯನ್ನು ಈಡೇರಿಸಿದರೆ ನಾನು ರಾಜಕೀಯ ತೊರೆಯುತ್ತೇನೆ: ಪ್ರಶಾಂತ್ ಕಿಶೋರ್
ಜನ ಸುರಾಜ್ ಪಕ್ಷವು ಪ್ರಾಮಾಣಿಕ ಪ್ರಯತ್ನ ಮಾಡಿತು. ಆದರೆ ಚುನಾವಣೆಯಲ್ಲಿ ಒಂದು ಗುರುತು ಮೂಡಿಸಲು ವಿಫಲವಾಯಿತು ಮತ್ತು ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ತಾನು ವಹಿಸಿಕೊಂಡಿದ್ದೇನೆ ಎಂದು ಹೇಳಿದರು.

ಬಿಹಾರ ರಾಜ್ಯಪಾಲ ಆರಿಫ್ ಖಾನ್ ಭೇಟಿಯಾದ ನಿತೀಶ್ ಕುಮಾರ್
2005 ರಿಂದ ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಭರ್ಜರಿ ಗೆಲುವು: ನಿತೀಶ್ ಕುಮಾರ್ ಹಾಡಿ ಹೊಗಳಿದ TMC ಸಂಸದ ಶತ್ರುಘ್ನ ಸಿನ್ಹಾ!
ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನಡೆಸಲು ನಿತೀಶ್ ಕುಮಾರ್ ಅವರಿಗೆ ದೇವರು ಆಶೀರ್ವದಿಸಲಿ. ಅದೇ ರೀತಿ ಎನ್ ಡಿಎ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು.

ಬಿಹಾರದಲ್ಲಿ NDA ಅಧಿಕಾರ ಹಂಚಿಕೆ ಸೂತ್ರ ಅಂತಿಮ: ಯಾರಿಗೆ ಎಷ್ಟು ಸಚಿವ ಖಾತೆ?
ನವೆಂಬರ್ 6 ಮತ್ತು 11 ರಂದು ನಡೆದ 243 ಸದಸ್ಯರ ವಿಧಾನಸಭೆಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಮತ್ತು ಜೆಡಿಯು 85 ಸ್ಥಾನಗಳನ್ನು ಗೆದ್ದಿದೆ.

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ; ಎನ್‌ಡಿಎ ಶಾಸಕಾಂಗ ನಾಯಕನನ್ನಾಗಿ ನಿತೀಶ್ ಆಯ್ಕೆಗೆ ಸಭೆ!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ, ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಈ ಪ್ರಕ್ರಿಯೆಯು ಸೋಮವಾರ ಔಪಚಾರಿಕವಾಗಿ ಆರಂಭವಾಗಲಿದೆ.

ಬಿಹಾರದಲ್ಲಿ ಟೈಗರ್ ಅಬಿ ಜಿಂದಾ ಹೈ (ನೇರ ನೋಟ)
ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಪುನರುಚ್ಛರಿಸಿತು. ಎನ್‌ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಜಯ ಸಾಧಿಸಿತು.

