Nitish Kumar

ನಿತೀಶ್ ಕುಮಾರ್ ಮಹಾಘಟಬಂಧನ್ ಸೇರಬೇಕು, ಬಿಜೆಪಿ ಅವರ ಬೆನ್ನಿಗೆ ಇರಿದಿದೆ: ಪಪ್ಪು ಯಾದವ್
ಮಹಾಘಟಬಂಧನ್ ಪ್ರಚಾರ ಸಾಮಗ್ರಿಗಳಲ್ಲಿ ತೇಜಸ್ವಿ ಯಾದವ್ ಅವರ ಚಿತ್ರಕ್ಕೆ ನೀಡಲಾಗುವ ಹೆಚ್ಚಿನ ಪ್ರಾಮುಖ್ಯತೆಯ ಬಗ್ಗೆ ಪಪ್ಪು ಯಾದವ್ ಕಳವಳ ವ್ಯಕ್ತಪಡಿಸಿದರು.

ಬಿಹಾರ ಚುನಾವಣೆ: ಪ್ರಚಾರ ಪ್ರಾರಂಭಿಸಿದ ನಿತೀಶ್ ಕುಮಾರ್; ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ
ದಾಖಲೆಯ 5ನೇ ಅವಧಿಗೆ ಅಧಿಕಾರ ಹಿಡಿಯಲು ಎದುರು ನೋಡುತ್ತಿರುವ ಜೆಡಿಯು ಅಧ್ಯಕ್ಷರು, ಮುಜಾಫರ್‌ಪುರ ಜಿಲ್ಲೆಯ ಮೀನಾಪುರ ಕ್ಷೇತ್ರದಲ್ಲಿ ಚೊಚ್ಚಲ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

ಬಿಹಾರ ಚುನಾವಣೆ: ಬಿಜೆಪಿ ಎದುರು ಚೌಕಾಶಿ; ಶಕ್ತಿ ಕಳೆದುಕೊಂಡ ನಿತೀಶ್ (ನೇರ ನೋಟ)
ದೇಶದಲ್ಲಿ ಅತಿ ಹಿಂದುಳಿದ ರಾಜ್ಯಗಳಲ್ಲಿ ಬಿಹಾರವು ಒಂದು. ಇಡೀ ದೇಶದಲ್ಲಿ 25 ವರ್ಷ ವಯಸ್ಸಿನ ಕೆಳಗಿರುವವರು ಹೆಚ್ಚಿನ ಸಂಖ್ಯೆಯಲ್ಲಿರುವುದು ಬಿಹಾರದಲ್ಲೇ.

ಬಿಹಾರ ವಿಧಾನಸಭೆ ಚುನಾವಣೆ: JDU ಮೊದಲ ಲಿಸ್ಟ್ ರಿಲೀಸ್; 5 ಸಚಿವರು ಸೇರಿ 51 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಕ್ಷೇತ್ರಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ.

Bihar elections 2025: 36 ಸ್ಥಾನಗಳಿಗೆ ಚಿರಾಗ್ ಪಾಸ್ವಾನ್ ಬೇಡಿಕೆ; 22 ಸ್ಥಾನ ನೀಡಲು ಬಿಜೆಪಿ ಸಿದ್ಧ!
ಚಿರಾಗ್ ನವದೆಹಲಿಗೆ ತೆರಳಿರುವುದರಿಂದ ಸಭೆಗೆ ಹಾಜರಾಗುತ್ತಿಲ್ಲವಾದರೂ, ಜಮುಯಿಯ ಎಲ್‌ಜೆಪಿ (ಆರ್‌ವಿ) ಸಂಸದ ಅರುಣ್ ಭಾರ್ತಿ ಅವರು ಸೀಟು ಹಂಚಿಕೆ ಕುರಿತ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.

ಬಿಹಾರ ಚುನಾವಣೆ: ನಿತೀಶ್ ಕುಮಾರ್ NDA CM ಅಭ್ಯರ್ಥಿ; ಕೇಂದ್ರ ಸಚಿವ ಗಿರಿರಾಜ್ ಸಿಂಗ್
ರಾಜ್ಯ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಕುರಿತು ಎನ್‌ಡಿಎ ಮಿತ್ರಪಕ್ಷಗಳಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಮಾತುಕತೆಗಳು ಸುಗಮವಾಗಿ ನಡೆಯುತ್ತಿವೆ ಎಂದರು.

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆ; ಕೈ ಮುಗಿದು ಕುಳಿತ ನಿತೀಶ್ ಕುಮಾರ್: ವ್ಯಾಪಕ ಟೀಕೆ
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೈ ಮುಗಿದು ಕುಳಿತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿವೆ.

'ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಿದ್ದರು, ಆದರೆ ನಾವು ಎಲ್ಲರಿಗಾಗಿ ಕೆಲಸ ಮಾಡುತ್ತೇವೆ': ನಿತೀಶ್ ಕುಮಾರ್
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಮಾತನಾಡಿ, ಲಾಲು ಪ್ರಸಾದ್ ಅವರ ಹೆಸರೇಳದೆಯೇ ಟೀಕಿಸಿದರು.

'ಬಿಹಾರ ಸಿಎಂ 'ಭ್ರಷ್ಟಾಚಾರದ ಭೀಷ್ಮ ಪಿತಾಮಹ', ಪ್ರಜಾಪ್ರಭುತ್ವ ಕೊನೆಗೊಳಿಸಲು ಇಬ್ಬರು ಬಿಜೆಪಿ ನಾಯಕರು ಬಯಸುತ್ತಿದ್ದಾರೆ'
'ಬಿಹಾರದಲ್ಲಿ ಎಂಜಿನಿಯರ್‌ಗಳು 100 ಕೋಟಿ ರೂ. ನಗದು ಸಹಿತ ಸಿಕ್ಕಿಬಿದ್ದರು. ತಮ್ಮ ಆಡಳಿತದಲ್ಲಿಯೇ ಇಷ್ಟು ದೊಡ್ಡ ಪ್ರಮಾಣದ ಅಕ್ರಮಗಳು ನಡೆಯುತ್ತಿರುವಾಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದನ್ನು ಮುಖ್ಯಮಂತ್ರಿ ನಿಲ್ಲಿಸಬೇಕು'.

