Nityanand Rai

Census 2027: ಡಿಜಿಟಲ್ ದತ್ತಾಂಶ ಸಂಗ್ರಹ, ಜಾತಿ ಗಣತಿಗೆ ಸಿದ್ಧತೆ- MoS ನಿತ್ಯಾನಂದ ರೈ
ದೇಶ

Census 2027: ಡಿಜಿಟಲ್ ದತ್ತಾಂಶ ಸಂಗ್ರಹ, ಜಾತಿ ಗಣತಿಗೆ ಸಿದ್ಧತೆ- MoS ನಿತ್ಯಾನಂದ ರೈ

ಲೋಕಸಭೆಗೆ ಲಿಖಿತ ರೂಪದಲ್ಲಿ ಉತ್ತರಿಸಿರುವ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ಜುಲೈ 3 ಮತ್ತು 4 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎರಡು ದಿನಗಳ ಸಮ್ಮೇಳನದಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ: ನಿತೀಶ್ ಕುಮಾರ್ NDA ಸಿಎಂ ಅಭ್ಯರ್ಥಿ!
ದೇಶ

ಬಿಹಾರ ವಿಧಾನಸಭಾ ಚುನಾವಣೆ: ನಿತೀಶ್ ಕುಮಾರ್ NDA ಸಿಎಂ ಅಭ್ಯರ್ಥಿ!

ಚುನಾವಣೆ ನಂತರ ನಿತೀಶ್ ಕುಮಾರ್ ಎನ್‌ಡಿಎ ಸಿಎಂ ಆಗ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಪ್ತರಾಗಿರುವ ಬಿಜೆಪಿಯ ಹಿರಿಯ ನಾಯಕ ರೈ ಹೇಳಿದ್ದಾರೆ.

ಮೋದಿ ಸರ್ಕಾರದಡಿ ಉಗ್ರರನ್ನು ಜೈಲಿಗೆ ಅಥವಾ ನರಕಕ್ಕೆ ಕಳುಹಿಸಲಾಗ್ತಿದೆ!
ದೇಶ

ಮೋದಿ ಸರ್ಕಾರದಡಿ ಉಗ್ರರನ್ನು ಜೈಲಿಗೆ ಅಥವಾ ನರಕಕ್ಕೆ ಕಳುಹಿಸಲಾಗ್ತಿದೆ!

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಥವಾ ಇತರ ಭಯೋತ್ಪಾದನೆ ಪ್ರಕರಣಗಳಡಿ ಇದುವರೆಗೆ 157 ಪ್ರಕರಣಗಳನ್ನು ನ್ಯಾಯಾಲಯಗಳು ನಿರ್ಧರಿಸಿವೆ.

ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟ, ಗಾಯಗೊಂಡವರ ಬಗ್ಗೆ ಮಾಹಿತಿ ಇಲ್ಲ: ಸಂಸತ್ತಿಗೆ ಕೇಂದ್ರ
ದೇಶ

ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟ, ಗಾಯಗೊಂಡವರ ಬಗ್ಗೆ ಮಾಹಿತಿ ಇಲ್ಲ: ಸಂಸತ್ತಿಗೆ ಕೇಂದ್ರ

ಸಂವಿಧಾನದ ಏಳನೇ ವಿಧಿಯ ಪ್ರಕಾರ 'ಸಾರ್ವಜನಿಕ ಸುವ್ಯವಸ್ಥೆ' ಮತ್ತು 'ಪೊಲೀಸ್' ರಾಜ್ಯದ ವಿಷಯಗಳಾಗಿವೆ ಎಂದು ನಿತ್ಯಾನಂದ ರೈ ಹೇಳಿದ್ದಾರೆ.

ಉಗ್ರರಿಗೆ ಒಂದೋ ಜೈಲು ಇಲ್ಲವೇ ನರಕ: ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಕುರಿತು ಕೇಂದ್ರ ಸಚಿವ ರೈ
ದೇಶ

ಉಗ್ರರಿಗೆ ಒಂದೋ ಜೈಲು ಇಲ್ಲವೇ ನರಕ: ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಕುರಿತು ಕೇಂದ್ರ ಸಚಿವ ರೈ

ಕಳೆದ ಕೆಲವು ದಿನಗಳಲ್ಲಿ 28 ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಕೆಲವು ಭದ್ರತಾ ಸಿಬ್ಬಂದಿ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಎಂದು ಸದನಕ್ಕೆ ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಕಳೆದ 6 ತಿಂಗಳಲ್ಲಿ 1 ಕೋಟಿಗೂ ಹೆಚ್ಚು ಪ್ರವಾಸಿಗರು ಭೇಟಿ
ದೇಶ

ಜಮ್ಮು ಮತ್ತು ಕಾಶ್ಮೀರಕ್ಕೆ ಕಳೆದ 6 ತಿಂಗಳಲ್ಲಿ 1 ಕೋಟಿಗೂ ಹೆಚ್ಚು ಪ್ರವಾಸಿಗರು ಭೇಟಿ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾಶ್ಮೀರದ "ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ ಬೆಳವಣಿಗೆ ದರ ಶೇ. 15.13 ರಷ್ಟಿದೆ" ಎಂದು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಶೇ 33ಕ್ಕೆ ಹೆಚ್ಚಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ದೇಶ

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಶೇ 33ಕ್ಕೆ ಹೆಚ್ಚಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಪೊಲೀಸ್ ಪಡೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಶೇ 33 ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನೇಕ ಸಲಹೆಗಳನ್ನು ನೀಡಿದೆ. ಆದರೆ, 2022ರ ಜನವರಿ 1 ಕ್ಕೆ ಸದ್ಯ ಮಹಿಳೆಯರ ನಿಜವಾದ ಸಾಮರ್ಥ್ಯವು ಶೇ 11.75 ರಷ್ಟಿದೆ ಎಂದು ರಾಜ್ಯಸಭೆಗೆ ಬುಧವಾರ ತಿಳಿಸಿದೆ.

ಕಳೆದ 5 ವರ್ಷದಲ್ಲಿ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮುಗಲಭೆ ಪ್ರಕರಣಗಳು ದಾಖಲಾಗಿವೆ: ಸರ್ಕಾರ
ದೇಶ

ಕಳೆದ 5 ವರ್ಷದಲ್ಲಿ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮುಗಲಭೆ ಪ್ರಕರಣಗಳು ದಾಖಲಾಗಿವೆ: ಸರ್ಕಾರ

2017 ಮತ್ತು 2021ರ ನಡುವೆ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮು ಅಥವಾ ಧಾರ್ಮಿಕ ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ.

2018ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಮಾಣ ಗಣನೀಯವಾಗಿ ಕುಸಿದಿದೆ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ
ದೇಶ

2018ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಮಾಣ ಗಣನೀಯವಾಗಿ ಕುಸಿದಿದೆ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ

2018ರಿಂದ 2022ರವರೆಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.