Niveditha Shivarajkumar

ಫೈರ್ ಫ್ಲೈ ಚಿತ್ರದ ಟ್ರೈಲರ್

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ 'ಫೈರ್ ಫ್ಲೈ' ಚಿತ್ರದ ಮೊದಲ ಹಾಡು ಬಿಡುಗಡೆ
ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಕಪಿಲ್ ಕಪಿಲನ್ ಧ್ವನಿ ನೀಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಮೊದಲ ಸಿನಿಮಾ 'ಫೈರ್ ಫ್ಲೈ' ಬಿಡುಗಡೆಗೆ ದಿನಾಂಕ ಫಿಕ್ಸ್
ಈ ಚಿತ್ರದ ಟೀಸರ್ ಪ್ರೇಕ್ಷಕರನ್ನು ಸೆಳೆದಿದ್ದು, ವಂಶಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟನೆಯೊಂದಿಗೆ ನಿರ್ದೇಶಕನ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ 'ಫೈರ್ ಫ್ಲೈ' ಶೂಟಿಂಗ್ ಮುಕ್ತಾಯ!
ಚಿಕ್ಕವಳಿದ್ದಾಗಿನಿಂದಲೂ ಸಿನಿಮಾ ಮತ್ತು ಕಥೆಗಳೊಡನೆ ಬೆಳೆದಿದ್ದು, ನನಗಿಷ್ಟವಾದ ಕಥೆಗಳನ್ನು ಬೆಳ್ಳಿತೆರೆಯ ಮೇಲೆ ತರಬೇಕೆಂದು ಕಂಡ ಕನಸಿಗೆ ‘ಫೈರ್ ಫ್ಲೈ’ ಸಿನಿಮಾ ಮೊದಲ ಹೆಜ್ಜೆಯಾಗಿದೆ.

ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಚಿತ್ರ 'ಫೈರ್ ಫ್ಲೈ' ನಲ್ಲಿ ಶಿವಣ್ಣ ಅತಿಥಿ ಪಾತ್ರ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ.

ಸೆಟ್ಟೇರಿದ ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಮೊದಲ ಸಿನಿಮಾ 'ಫೈರ್ ಫ್ಲೈ'; ಚಿತ್ರಕ್ಕೆ ಶಿವಣ್ಣ ದಂಪತಿ ಹಾರೈಕೆ
ಶಿವರಾಜಕುಮಾರ್ ಅವರ ಕಿರಿಯ ಪುತ್ರಿ ನಿವೇದಿತಾ ಶಿವರಾಜಕುಮಾರ್ ಅವರು ತಮ್ಮ ಚೊಚ್ಚಲ ಸಿನಿಮಾ 'ಫೈರ್ ಫ್ಲೈ' ಎಂಬ ಶೀರ್ಷಿಕೆಯೊಂದಿಗೆ ಚಲನಚಿತ್ರ ನಿರ್ಮಾಣದಲ್ಲಿ ಹೊಸ ಪ್ರಯಾಣವನ್ನು ಆರಂಭಿಸಿದ್ದಾರೆ. ಯುವ ನಿರ್ಮಾಪಕಿಯಾಗಿ, ಅವರು ಈ ಹಿಂದೆ ಶ್ರೀ ಮುತ್ತು ಸಿನಿ ಸರ್ವಿಸಸ್ ಬ್ಯಾನರ್ ಅಡಿಯಲ್ಲಿ ವೆಬ್ ಸರಣಿಗಳನ್ನು ನಿರ್ಮಿಸಿದ್ದರು.

ನಟ ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಚಿತ್ರ ನಿರ್ಮಾಣಕ್ಕೆ ಮುಂದು
ನಟ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಅವರು ಧಾರಾವಾಹಿ ಮತ್ತು ಮೂರು ವೆಬ್ ಸರಣಿಗಳನ್ನು (ಹನಿಮೂನ್, ಬೈ ಮಿಸ್ಟೇಕ್ ಮತ್ತು ಹೇಟ್ ಯು ರೋಮಿಯೋ) ನಿರ್ಮಿಸಿದ್ದಾರೆ. ಅವರು ಇದೀಗ 'ಶ್ರೀ ಮುತ್ತು ಸಿನಿ ಸರ್ವಿಸಸ್ ಬ್ಯಾನರ್' ಅಡಿಯಲ್ಲಿ ಸಿನಿಮಾ ನಿರ್ಮಾಣದೊಂದಿಗೆ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

