ದೇಶನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡು ಕಾಣೆಯಾದ 369 ರೋಹಿಂಗ್ಯ ಮುಸ್ಲಿಮರ ಪತ್ತೆಗೆ ಶೋಧ
ಮಾರ್ಚ್ ಮಧ್ಯದಲ್ಲಿ ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾಅತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ 369 ರೋಹಿಂಗ್ಯಾ ಮುಸ್ಲಿಮರನ್ನು ಪತ್ತೆಹಚ್ಚಲು ಉತ್ತರ ಪ್ರದೇಶ ಪೊಲೀಸರು ಎಂಟು ಜಿಲ್ಲೆಗಳಲ್ಲಿ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.