Nizamuddin gathering case

ಜಮಾತ್ ಕಾರ್ಯಕರ್ತರ ಹುಡುಕಿ ಕ್ವಾರಂಟೈನ್ ಮಾಡಿ, ವಿದೇಶಿಗರನ್ನು ಗಡಿಪಾರು ಮಾಡಿ: ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ
ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು 2000 ತಬ್ಲೀಕ್ ಇ ಜಮಾತ್ ಕಾರ್ಯಕರ್ತರನ್ನು ಹುಡುಕಿ ಈ ಕೂಡಲೇ ಕ್ವಾರಂಟೈನ್ ಮಾಡಿ, ವಿದೇಶಿಗರನ್ನು ಗಡಿಪಾರು ಮಾಡಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕೊರೋನಾ ವೈರಸ್: ನಿಜಾಮುದ್ದೀನ್ ಮಾರ್ಕಾಜ್ ಮೌಲಾನ ಮತ್ತಿತರರ ವಿರುದ್ಧ ಪ್ರಕರಣ ದಾಖಲು
ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸಿ, ಸೂಚನೆಗಳ ವಿರುದ್ಧವಾಗಿ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದಕ್ಕಾಗಿ ದೆಹಲಿ ಪೊಲೀಸರು ಮಂಗಳವಾರ ಮೌಲಾನ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

