ದೇಶಕೊರೋನಾ ವೈರಸ್: ದೆಹಲಿ ಮಸೀದಿಗೆ ತೆರಳಿದ್ದ 6 ಮಂದಿ ತೆಲಂಗಾಣ ಮೂಲದವರ ಸಾವು, ದೇಶದಲ್ಲಿ ಸಾವಿನ ಸಂಖ್ಯೆ 42ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಮಸೀದಿಗೆ ತೆರಳಿದ್ದ 6 ಮಂದಿ ತೆಲಂಗಾಣ ಪ್ರಜೆಗಳು ಕೊರೋನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ ಎಂದು ತೆಲಂಗಾಣ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.