NLSIU

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!
"ಅಧಿಕಾರದ ಎದುರು ಸತ್ಯವನ್ನು ಮಾತನಾಡುವಲ್ಲಿ ಅನುಕರಣೀಯ ಧೈರ್ಯ ಮತ್ತು ನೈತಿಕ ದೃಢವಿಶ್ವಾಸವನ್ನು ತೋರಿಸಿರುವ NALSAR ನಲ್ಲಿ ನಮ್ಮ ಸಹ ವಿದ್ಯಾರ್ಥಿಗಳೊಂದಿಗೆ ನಾವು ಬೇಷರತ್ ಒಗ್ಗಟ್ಟಿನಿಂದ ನಿಲ್ಲುತ್ತೇವೆ" ಎಂದು ಹೇಳಿಕೆ ತಿಳಿಸಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಪದವೀಧರೆ ಕೆನಡಾ ಫ್ಯಾಮಿಲಿ ಕೋರ್ಟ್ ಜಡ್ಜ್ ಆಗಿ ನೇಮಕ!
ಕೆನಡಾದಲ್ಲಿ ಹುಟ್ಟಿ, ಬೆಳೆದು ಮತ್ತು ಶಿಕ್ಷಣ ಪಡೆದ ಹಿಂದಿನ ಭಾರತೀಯ ಮೂಲದ ನ್ಯಾಯಾಧೀಶರಿಗಿಂತ ವಸುಂದರಾ ನಾಯ್ಕ್ ಭಿನ್ನವಾಗಿದ್ದಾರೆ, ಏಕೆಂದರೇ ಅವರು ಭಾರತದಲ್ಲೇ ಹುಟ್ಟಿ ಬೆಳೆದಿದ್ದಾರೆ.

ವಸತಿ ಸೀಟು ವಿಚಾರ: ಎನ್‌ಎಲ್‌ಎಸ್‌ಐಯು ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕರ ಒತ್ತಾಯ
ಕನ್ನಡಿಗರಿಗೆ ಶೇ.25ರಷ್ಟು ವಸತಿ ಸೀಟು ನೀಡದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಪಕ್ಷಾತೀತಾಗಿ ಮಂಗಳವಾರ ಒತ್ತಾಯಿಸಿದರು.

ವಸತಿ ಮೀಸಲಾತಿಯಡಿ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿ: ಎನ್‌ಎಲ್‌ಎಸ್‌ಐಯುಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆ
ವಸತಿ ಮೀಸಲಾತಿಯಡಿ ಕನಿಷ್ಠ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು)ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸೂಚನೆ ನೀಡಿದ್ದಾರೆ.

ಕನ್ನಡಿಗರಿಗೆ ಶೇ.25ರಷ್ಟು ವಸತಿ ಮೀಸಲಾತಿ ನೀಡದ ಎನ್‌ಎಲ್‌ಎಸ್‌ಐಯು ವಿರುದ್ಧ ಸಚಿವ ಮಾಧುಸ್ವಾಮಿ ಕಿಡಿ
ಕನ್ನಡಿಗರಿಗೆ ಶೇ.25ರಷ್ಟು ವಸತಿ ಮೀಸಲಾತಿ ಒದಗಿಸಿದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ವಿರುದ್ಧ ಕಾನೂನು ಸಚಿವ ಜೆಸಿ ಮಾಧುಸ್ವಾಮಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಎನ್‌ಎಲ್‌ಎಸ್‌ಐಯುನಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ 25 ಮೀಸಲು: ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಅಧ್ಯಯನ ಮಾಡಿದವರಿ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ವಿಧಾನಸಭೆಯು ರಾಷ್ಟ್ರೀಯ ಕಾನೂನು ವಿದ್ಯಾಲಯ (ಎನ್‌ಎಲ್‌ಎಸ್‌ಐಯು) ಕಾಯ್ದೆಗೆ ತಂದ ತಿದ್ದುಪಡಿಗೆ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಎನ್‌ಎಲ್‌ಎಸ್‌ಐಯುನಲ್ಲಿ ಶೇ 25 ಮೀಸಲಾತಿಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಅಧ್ಯಯನ ಮಾಡಿದವರಿಗೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ (ಎನ್‌ಎಲ್‌ಎಸ್‌ಐಯು) ನಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ವಿಧಾನಸಭೆ ಜಾರಿಗೆ ತಂದ ತಿದ್ದುಪಡಿ ಕಾಯ್ದೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

