NMC

2025-26ನೇ ಸಾಲಿಗೆ 450 ಹೆಚ್ಚುವರಿ ಪಿಜಿ ವೈದ್ಯಕೀಯ ಸೀಟುಗಳಿಗೆ ಎನ್‌ಎಂಸಿ ಅನುಮೋದನೆ
ದೇಶಾದ್ಯಂತ ವೈದ್ಯಕೀಯ ಕಾಲೇಜುಗಳು ಸಲ್ಲಿಸಿದ ಮೇಲ್ಮನವಿಗಳನ್ನು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ (MARB) ಮೊದಲ ಮೇಲ್ಮನವಿ ಸಮಿತಿಯು ಪರಿಶೀಲಿಸಿದ ನಂತರ ಅನುಮೋದನೆಗಳನ್ನು ನೀಡಲಾಗಿದೆ.

ಇಂಟಗ್ರೇಟೆಡ್ MBBS, BAMS ಕೋರ್ಸ್ ಅವಧಿ 5 ವರ್ಷಗಳಿಗೂ ಅಧಿಕ: RTI ವರದಿ
ಆರೋವಿಲ್ಲೆ ಫೌಂಡೇಶನ್ ಸಿದ್ಧಪಡಿಸಿರುವ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಆಯುಷ್ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಅವರು ಮೇ 27 ರಂದು ಘೋಷಿಸಿದ್ದರು.

MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ!
ರಾಜ್ಯ ಸರ್ಕಾರ 15 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 100 ಹೆಚ್ಚುವರಿ ಸೀಟುಗಳಿಗಾಗಿ ಮನವಿ ಮಾಡಿತ್ತು. ಆದರೆ ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಎನ್‌ಎಂಸಿ ವಿನಂತಿಯನ್ನು ತಿರಸ್ಕರಿಸಿತ್ತು.

ವೈದ್ಯಕೀಯ ಶಿಕ್ಷಣದಲ್ಲಿ ಭ್ರಷ್ಟಾಚಾರ ಹಗರಣ CBI ನಿಂದ ಬಯಲು; ಮಾಜಿ ಯುಜಿಸಿ ಮುಖ್ಯಸ್ಥ, ಆರೋಗ್ಯ ಸಚಿವಾಲಯದ ಅಧಿಕಾರಿಗಳ ವಿರುದ್ಧ ಎಫ್‌ಐಆರ್!
ಪ್ರಸ್ತುತ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್‌ಎಸ್) ನ ಕುಲಪತಿಯಾಗಿ ಸೇವೆ ಸಲ್ಲಿಸುತ್ತಿರುವ ಡಿ ಪಿ ಸಿಂಗ್, 2018 ರಿಂದ 2021 ರವರೆಗೆ ಯುಜಿಸಿಯ ನೇತೃತ್ವ ವಹಿಸಿದ್ದರು.

ಕನಕಪುರ, ರಾಮನಗರಕ್ಕಿಲ್ಲ ಮೆಡಿಕಲ್ ಕಾಲೇಜ್ ಭಾಗ್ಯ; ಪ್ರಸ್ತಾವನೆ ತಿರಸ್ಕರಿಸಿದ NMC
ರಾಜ್ಯದಲ್ಲಿ ಐದು ಕಡೆ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ಮೂರಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ.

ಹಿಂದಿ, ಪ್ರಾದೇಶಿಕ ಭಾಷೆಗಳಲ್ಲಿ ಎಂಬಿಬಿಎಸ್ ಕೋರ್ಸ್ ಬೋಧನೆಗೆ "ನೋ" ಎಂದ ವೈದ್ಯಕೀಯ ಆಯೋಗ
ಮಧ್ಯಪ್ರದೇಶ ಸರ್ಕಾರ ವೈದ್ಯಕೀಯ ಕೋರ್ಸ್ (ಎಂಬಿಬಿಎಸ್) ಗಳನ್ನು ಪ್ರಾದೇಶಿಕ ಭಾಷೆಯಲ್ಲಿ ಬೋಧಿಸುವಕ್ಕೆ ಕ್ರಮ ಕೈಗೊಳ್ಳುವುದರ ಬಗ್ಗೆ ಘೋಷಿಸಿದ್ದರೆ ಬೆನ್ನಲ್ಲೇ ಎನ್ಎಂಸಿ ಈ ರೀಟಿಯ ಯೋಜನೆಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಹೇಳಿದೆ.

ಉಕ್ರೇನ್‌ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್‌ಎಂಸಿ
ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಅನುಮತಿ ನೀಡಿದೆ.

