ಜಿಲ್ಲಾ ಸುದ್ದಿಮೇಕ್ ಇನ್ ಇಂಡಿಯಾ ಅನುಷ್ಠಾನಕ್ಕೆ ತಂತ್ರಜ್ಞಾನ ಅಭಿವೃದ್ಧಿ ಅಗತ್ಯ: ಎಂ.ನಟರಾಜನ್
ಕೇಂದ್ರ ಸರ್ಕಾರ `ಮೇಕ್ ಇನ್ ಇಂಡಿಯಾ' ಯೋಜನೆಯನ್ನು ಸೂಕ್ತವಾಗಿ ಅನುಷ್ಠಾನಗೊಳಿಸಲು ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿ ಹಾಗೂ ಈ ಕ್ಷೇತ್ರದಲ್ಲಿನ ಪರಿಣಿತರು ಹೆಚ್ಚಾಗುವಂತೆ ಮಾಡಬೇಕು ಎಂದು ಡಿಆರ್ಡಿಒ...