ರಾಜಕೀಯಫ್ರೀ ಕಾಶ್ಮೀರ ಫಲಕ ಹಿಡಿದ ಯುವತಿ ಪರ ವಕಾಲತ್ತು ವಹಿಸುವುದಿಲ್ಲ- ಸಿದ್ದರಾಮಯ್ಯ ಸ್ಪಷ್ಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ವಿಶ್ವವಿದ್ಯಾನಿಲಯದಲ್ಲಿ ಫ್ರೀ ಕಾಶ್ಮೀರ' ನಾಮಫಲಕ ಹಿಡಿದು ಪ್ರತಿಭಟನೆ ನಡೆಸಿದ್ದ ನಳಿನಿ ಪರ ವಕಾಲತ್ತು ವಹಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಪಪಡಿಸಿದ್ದಾರೆ.