ದೇಶಸುಪ್ರೀಂಗೆ ದೊಡ್ಡ ಅಥವಾ ಸಣ್ಣ ಪ್ರಕರಣ ಅಂತ ಇಲ್ಲ, ಪ್ರತಿಯೊಂದು ಕೇಸ್ ಮುಖ್ಯ: ಸಿಜೆಐ ಚಂದ್ರಚೂಡ್
ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವಕ್ಕೆ ಸೇವೆ ಸಲ್ಲಿಸುತ್ತಿರುವ ಸುಪ್ರೀಂ ಕೋರ್ಟ್ ಗೆ ಯಾವುದೇ ದೊಡ್ಡ ಅಥವಾ ಸಣ್ಣ ಪ್ರಕರಣ ಅಂತ ಇಲ್ಲ. ಏಕೆಂದರೆ ಪ್ರತಿಯೊಂದು ಪ್ರಕರಣವೂ ಮುಖ್ಯವಾಗಿದೆ ಎಂದು...