ದೇಶಗಡಿಯಲ್ಲಿ ಬಗೆಹರಿಯದ ಸಮಸ್ಯೆಗಳು: ಭಾರತ- ಚೀನಾ ರಾಜತಾಂತ್ರಿಕ ಮಾತುಕತೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ- ಎಂಇಎ
ಪೂರ್ವ ಲಡಾಖ್ನಲ್ಲಿ ಉಳಿದಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಮತ್ತು ದ್ವಿಪಕ್ಷೀಯ ಸಂಬಂಧಗಳಲ್ಲಿ ಸಹಜತೆಯನ್ನು ಪುನಃಸ್ಥಾಪಿಸಲು ಮುಂದಿನ ಸುತ್ತಿನ ಮಿಲಿಟರಿ ಮಟ್ಟದ ಮಾತುಕತೆ ನಡೆಸಲು ಭಾರತ ಮತ್ತು ಚೀನಾ ಶುಕ್ರವಾರ ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.