ದೇಶಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ, ಕಾಂಗ್ರೆಸ್ ಬೇಡಿಕೆ ಪರಿಗಣನೆಯಲ್ಲಿಲ್ಲ: ಬಿಹಾರ ಡಿಸಿಎಂ
ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಯನ್ನು ತಳ್ಳಿಹಾಕಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಹೆಚ್ಚಿನ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ಗೆ ನಿರಾಶೆ ಮೂಡಿಸಿದ್ದಾರೆ.