ರಾಜ್ಯಕೊರೋನಾ ವಿರುದ್ಧ ದಿಟ್ಟ ಹೋರಾಟ: 3 ದಿನಗಳಿಂದ ನಗರದಲ್ಲಿ ಯಾವುದೇ ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿಲ್ಲ!
ಕೊರೋನಾ ಹಾಟ್'ಸ್ಪಾಟ್ ಲಿಸ್ಟ್ ನಲ್ಲಿ ಸ್ಥಾನ ಪಡೆದಿದ್ದ ಬೆಂಗಳೂರು ನಗರದಲ್ಲಿ ವೈರಸ್ ವಿರುದ್ಧ ದಿಟ್ಟ ಹೋರಾಟ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಯಾವುದೇ ಹೊಸ ಪ್ರಕರಣಗಳೂ ದಾಖಲಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.