ದೇಶವಾಹನ ಸವಾರರ ಗಮನಕ್ಕೆ; ಏಪ್ರಿಲ್ 10 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ!
ಟೋಲ್ ಗೇಟ್ಗಳಲ್ಲಿ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವುದು ಮತ್ತು ಪ್ರಯಾಣಿಕರಿಗೆ ಹೆದ್ದಾರಿ ಪ್ರಯಾಣವನ್ನು ಸುಗಮಗೊಳಿಸುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ಎನ್ಎಚ್ಎಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.