No casualties

ಕಾರನ್ನು 2 ಕಿ.ಮೀ ವರೆಗೂ ಎಳೆದೊಯ್ದ ಟಿಪ್ಪರ್ ಲಾರಿ; ಅದೃಷ್ಟವಶಾತ್ ಜೀವ ಹಾನಿ ಇಲ್ಲ!
ಟಿಪ್ಪರ್ ಲಾರಿಯೊಂದು ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು 2 ಕಿ.ಮೀ ವರೆಗೂ ಎಳೆದೊಯ್ದಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಬೆಂಗಳೂರಿನಲ್ಲಿ ಮೂರು ಅಂತಸ್ತಿನ ಮತ್ತೊಂದು ಕಟ್ಟಡ ಕುಸಿತ: ಸ್ವಲ್ಪದರಲ್ಲೆ ನಿವಾಸಿಗಳು ಪಾರು; 2 ವಾರಗಳಲ್ಲಿ 3ನೇ ಅವಘಡ
ರಾಮಮೂರ್ತಿನಗರ ವಾರ್ಡ್‌ನ ಕಸ್ತೂರಿನಗರದ ಡಾಕ್ಟರ್ಸ್ ಲೇಔಟ್‌ನಲ್ಲಿ ನಾಲ್ಕಂತಸ್ತಿನ ಸನ್‌ಶೈನ್ ಅಪಾರ್ಟ್‌ಮೆಂಟ್ ಕಟ್ಟಡ ಕುಸಿದು ಬಿದ್ದಿದೆ. ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿದ್ದ ಮೂವರು ತಕ್ಷಣ ಹೊರ ಬಂದು ಬಚಾವಾಗಿದ್ದಾರೆ.

ಮಂಗಳೂರು-ಹಾಸನ ನಡುವೆ ಹಳಿ ತಪ್ಪಿದ ಬೆಂಗಳೂರು ಎಕ್ಸ್‌ಪ್ರೆಸ್
ಕನ್ನೂರು/ಕಾರವಾರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸೋಮವಾರ ಬೆಳಗಿನ ಜಾವ ಮಂಗಳೂರು-ಹಾಸನ ನಡುವೆ ಶಿರಿವಾಗಿಲು...

ಹಳಿ ತಪ್ಪಿದ ಮುಂಬೈ-ಎರ್ನಾಕುಲಂ ಡ್ಯುರೆಂಟೋ ಎಕ್ಸ್ ಪ್ರೆಸ್ ರೈಲು
ಮುಂಬೈ-ಎರ್ನಾಕುಲಂ ಡ್ಯುರೆಂಟೋ ಎಕ್ಸ್ ಪ್ರೆಸ್ ರೈಲಿನ ಸುಮಾರು 10 ಬೋಗಿಗಳು ಗೋವಾದಲ್ಲಿ ಹಳಿ ತಪ್ಪಿವೆ ಎಂದು ತಿಳಿದುಬಂದಿದೆ.

