ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.