ಕ್ರಿಕೆಟ್ಪಾಕಿಸ್ತಾನದವರು ಯಾವುದ್ರಲ್ಲೂ 'Class' ಅಲ್ಲ: ಭಾರತದ ಮಾಜಿ ಕ್ರಿಕೆಟಿಗ ಮದನ್ ಲಾಲ್ ಕಿಡಿ!
ICC ಪಾಕಿಸ್ತಾನದ ಬೇಡಿಕೆಗೆ ಒಪ್ಪದಿದ್ದಾಗ ಯುಎಇ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆದಾಗ್ಯೂ, ಅವರು ಯುಎಇ ವಿರುದ್ಧ ಒಂದು ಗಂಟೆಯ ವಿಳಂಬದ ನಂತರ ಪಂದ್ಯವನ್ನು ಆಡುವ ಮೂಲಕ 41 ರನ್ಗಳಿಂದ ಪಂದ್ಯ ಗೆದ್ದರು.