ರಾಜಕೀಯ6 ತಿಂಗಳಿಗೊಮ್ಮೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲಿ, ನನಗೂ ವಿಶ್ವಾಸ ಬರುತ್ತೆ: ಸಿಎಂ ಯಡಿಯೂರಪ್ಪ
ಕಾಂಗ್ರೆಸ್ ನಾಯಕರು ಪ್ರತಿ 6 ತಿಂಗಳಿಗೊಮ್ಮೆ ಹೀಗೆಯೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ. ಇದರಿಂದ ನನಗೂ 6 ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.