No community transmission

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆ; ಸಮುದಾಯ ಹಂತ ತಲುಪಿಲ್ಲ: ಐಸಿಎಂಆರ್
ದೇಶ

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆ; ಸಮುದಾಯ ಹಂತ ತಲುಪಿಲ್ಲ: ಐಸಿಎಂಆರ್

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86ಕ್ಕೆ ಲಕ್ಷಕ್ಕೆ ಏರಿಕೆಯಾಗಿದ್ದು, 8 ಸಾವಿರದ 102 ಮಂದಿ ಸಾವನ್ನಪ್ಪಿದ್ದಾರೆ. ಆದರೂ ಸೋಂಕು ಸಮುದಾಯ ಹಂತ ತಲುಪಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ -ಐಸಿಎಂಆರ್ ಪುನರುಚ್ಚರಿಸಿದೆ.

ಕೋವಿಡ್-19 ಸಮುದಾಯ ಪ್ರಸರಣದ ಹಂತ ತಲುಪಿಲ್ಲ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್
ದೇಶ

ಕೋವಿಡ್-19 ಸಮುದಾಯ ಪ್ರಸರಣದ ಹಂತ ತಲುಪಿಲ್ಲ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಕೋವಿಡ್-19 ಸಮುದಾಯ ಪ್ರಸರಣದ ಹಂತ ತಲುಪಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.

ಕೊರೋನಾ ವೈರಸ್ ಭಾರತಲ್ಲಿ ಸಮುದಾಯಿಕ ಪ್ರಸರಣ ಹಂತ ತಲುಪಿಲ್ಲ: ಕೇಂದ್ರ
ದೇಶ

ಕೊರೋನಾ ವೈರಸ್ ಭಾರತಲ್ಲಿ ಸಮುದಾಯಿಕ ಪ್ರಸರಣ ಹಂತ ತಲುಪಿಲ್ಲ: ಕೇಂದ್ರ

ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ಇನ್ನೂ ಸಮುದಾಯಿಕ ಪ್ರಸರಣ ಹಂತ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಕೊರೋನಾ 3ನೇ ಹಂತ ತಲುಪಿಲ್ಲ, ಇನ್ನೂ ಸುರಕ್ಷಿತ ವಲಯದಲ್ಲಿದೆ: ವಿಶ್ವ ಆರೋಗ್ಯ ಸಂಸ್ಥೆ
ವಿದೇಶ

ಭಾರತದಲ್ಲಿ ಕೊರೋನಾ 3ನೇ ಹಂತ ತಲುಪಿಲ್ಲ, ಇನ್ನೂ ಸುರಕ್ಷಿತ ವಲಯದಲ್ಲಿದೆ: ವಿಶ್ವ ಆರೋಗ್ಯ ಸಂಸ್ಥೆ

ಈ ಹಿಂದೆ ಭಾರತದಲ್ಲಿ ಕೊರೋನಾ ವೈರಸ್ ಹರಡುವಿಕೆ ಸಮುದಾಯಿಕ ಪ್ರಸರಣ ಹಂತ ತಲುಪಿದೆ ಎಂದು ಪ್ರಕಟಿಸಿ ೧೩೫ ಕೋಟಿ ಮಂದಿ ಭಾರತೀಯರಲ್ಲಿ ತಲ್ಲಣ ಮೂಡಿಸಿದ್ದ ವಿಶ್ವ ಆರೋಗ್ಯ ಸಂಸ್ಥೆ, ಈಗ ತಾನು ತಪ್ಪಾಗಿ ಅಂದಾಜು ಮಾಡಿದ್ದಾಗಿ, ತಾನು ಮಾಡಿದ್ದು ಪ್ರಮಾದ ಎಂದು ಒಪ್ಪಿಕೊಂಡು, ಭಾರತ ಇನ್ನೂ ಸುರಕ್ಷಿತ ವಲಯದಲ್ಲಿಯೇ ಇದೆ ಎಂದು ಸ್ಪಷ್ಟಪಡಿಸಿದೆ.