No Confidence Motion

ಬಿಜೆಪಿ ಅವಿಶ್ವಾಸ ನಿರ್ಣಯ ಬೆಂಬಲಿಸಿ ಜೆಡಿಎಸ್ ಪತ್ರ: ಕಲಾಪ ಮುಂದೂಡಿಕೆ ಬಳಿಕ ಪತ್ರ ನೀಡಿ ಹೈಡ್ರಾಮಾ
ಅವಿಶ್ವಾಸ ನಿರ್ಣಯಕ್ಕೆ ಬೆಂಬಲಿಸಿ ಜೆಡಿಎಸ್ ಸದಸ್ಯರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್ ಮಹಾಲಕ್ಷ್ನಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕಲಾಪ ಮುಂದೂಡಿದ ಬಳಿಕ ಬೆಂಬಲ ಪತ್ರ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಜೆಡಿಎಸ್ ಕೂಡ ಈ ವಿಚಾರದಲ್ಲಿ ದ್ವಿಮುಖ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿದೆ.

ಬೀದರ್ ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ
ನಾಲ್ಕುವರೆ ವರ್ಷಗಳಲ್ಲಿ ಎರಡನೇ ಬಾರಿಗೆ, ಬೀದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಜಾತಿ ರಾಜಕಾರಣದಿಂದಾಗಿ ಅವಿಶ್ವಾಸ ನಿರ್ಣಯದ ಮೂಲಕ ಕೆಳಗಿಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಅವಿಶ್ವಾಸ ನಿರ್ಣಯ: ಮತದಾನಕ್ಕೆಅವಕಾಶವಿಲ್ಲ- ಕಾಗೇರಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲದ ವಿರುದ್ಧ ಕಾಂಗ್ರೆಸ್ ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವದ ಚರ್ಚೆಯ ನಂತರ ಧ್ವನಿ ಮತದ ಮೂಲಕ ನಿರ್ಧಾರ ಕೈಗೊಳ್ಳಲು ವಿಧಾನ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅವಿಶ್ವಾಸ ನಿರ್ಣಯ ಮಂಡನೆ: ತನ್ನ ಶಾಸಕರಿಗೆ ವಿಪ್ ಜಾರಿಗೊಳಿಸಿ, ಧ್ವನಿಮತಕ್ಕೆ ಒಪ್ಪಿದ ಕಾಂಗ್ರೆಸ್
ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಶನಿವಾರ ಭೂ ಸುಧಾರಣಾ ತಿದ್ದುಪಡಿ ಮಸೂದೆ ಮತ್ತು ಎಪಿಎಂಸಿ ವಿಧೇಯಕ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ತನ್ನ ಶಾಸಕರಿಪೆ ವಿಪ್ ಜಾರಿಗೊಳಿಸಿದ್ದು, ಕೊರೋನಾವೈರಸ್ ಪರಿಣಾಮ ಮತ ವಿಭಜನೆ ಬದಲಾಗಿ ಧ್ವನಿ ಮತಕ್ಕೆ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

ಅವಿಶ್ವಾಸ ನಿರ್ಣಯ: ಯಾವಾಗ ಬೇಕಾದರೂ ಚರ್ಚೆಗೆ ಸಿದ್ಧ- ಸಿದ್ದರಾಮಯ್ಯ
ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆಗೆ ಬರಬಹುದೇನೋ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನದ ಧ್ವನಿಯಲ್ಲಿ ಹೇಳಿದ್ದಾರೆ.

ಕೇರಳ ವಿಧಾನಸಭೆ ಅಧಿವೇಶನ ಆರಂಭ:ಪಿಣರಾಯಿ ಸರ್ಕಾರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸ್ಪೀಕರ್ ಅನುಮತಿ
ಕೋವಿಡ್-19 ಶಿಷ್ಟಾಚಾರಗಳ ನಡುವೆ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಕೇರಳ ವಿಧಾನಸಭೆಯ ಒಂದು ದಿನದ ಅಧಿವೇಶನ ಸೋಮವಾರ ಬೆಳಗ್ಗೆ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷ ಯುಡಿಎಫ್ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತು.

ಶ್ರೀಲಂಕಾ; ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಮಹಿಂದಾ ರಾಜಪಕ್ಷ ಸರ್ಕಾರ
ಮಹಿಂದಾ ರಾಜಪಕ್ಷ ನೇತೃತ್ವದ ಸರ್ಕಾರದ ವಿರುದ್ಧ ಬುಧವಾರ ಅವಿಶ್ವಾಸ ನಿರ್ಣಯ ಅಂಗೀಕಾರವಾಗಿದ್ದು...

ನಾನೇನಾದರೂ ಪ್ರಧಾನಿಯನ್ನು ಅಪ್ಪಿಕೊಂಡಿದ್ದಿದ್ದರೆ ನನ್ನ ವಿರುದ್ಧ ಫತ್ವಾ ಹೊರಡಿಸಿ ಬಿಡುತ್ತಿದ್ದರು: ಓವೈಸಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಾನೇನಾದರೂ ಅಪ್ಪಿಕೊಂಡಿದಿದ್ದರೆ, ನನ್ನ ವಿರುದ್ಧ ಫತ್ವಾ ಹೊರಡಿಸಿ ಬಿಡುತ್ತಿದ್ದರು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ...

ರಾಹುಲ್ ಪ್ರಧಾನಿ ಮೋದಿ ಅಪ್ಪಿದ ರೀತಿ ಬಾಲಿಶವಾಗಿತ್ತು: ಜೆಡಿಎಸ್ ಅಧ್ಯಕ್ಷ ವಿಶ್ವನಾಥ್
ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಪ್ಪಿಕೊಂಡ ರೀತಿ ಬಾಲಿಶವಾಗಿತ್ತು ಎಂದು ಜೆಡಿಎಸ್ ನೂತನ ಅಧ್ಯಕ್ಷ ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ...

