No Confidence Motion

ವಿಪಕ್ಷಗಳಿಗೆ ಮೊದಲ ಹಿನ್ನಡೆ, ವಿಶ್ವಾಸಮತದಿಂದ ಶಿವಸೇನೆ ದೂರ
ಮೋದಿ ಸರ್ಕಾರದ ವಿರುದ್ಧ ಟಿಡಿಪಿ ಪಕ್ಷ ಮಂಡಿಸಲಿರುವ ಅವಿಶ್ವಾಸ ನಿರ್ಣಯ ವಿಚಾರಕ್ಕೆ ಸಂಬಂಧಿಸಿದಂತೆ ಎನ್ ಡಿಎ ಮೈತ್ರಿಕೂಟದ ರೆಬೆಲ್ ಪಕ್ಷ ಶಿವಸೇನೆ ತಟಸ್ಥವಾಗಿರಲು ನಿರ್ಧರಿಸಿದೆ.

ಸಂಖ್ಯಾಬಲವಲ್ಲ, ಅವಿಶ್ವಾಸ ನಿರ್ಣಯವನ್ನು ಸರ್ಕಾರದ ವೈಫಲ್ಯ ಎತ್ತಿ ತೋರಿಸಲು ಬಳಕೆ: ಕಾಂಗ್ರೆಸ್
ಕೇಂದ್ರ ಮೋದಿ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವ ಮೂಲಕ ನಾವು ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಮುಂದಾಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.

ಮೋದಿಯನ್ನು ತೊಲಗಿಸಲು ಇಷ್ಟೆಲ್ಲಾ ಮಾಡಬೇಕಾ? ವಿಪಕ್ಷಗಳ ಬೆವರಿಳಿಸಿದ ಪ್ರಧಾನಿ ಮೋದಿ
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ತಿರುಗೇಟು ನೀಡಿದ್ದಾರೆ...

'ಸಂಸದರೇ ಜನ ನಮ್ಮನ್ನು ಸೂಕ್ಷ್ಮವಾಗಿ ನೋಡುತ್ತಿದ್ದಾರೆ'; ಪ್ರಧಾನಿ ಮೋದಿ ಕಿವಿಮಾತು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇಂದು ಆಷಾಢ ಶುಕ್ರವಾರ ಅವಿಶ್ವಾಸ ಮತ ಎದುರಿಸುವ ಅಗ್ನಿಪರೀಕ್ಷೆ ಎದುರಾಗಿದೆ. ಇದರಲ್ಲಿ ಗೆದ್ದುಬರುವ ವಿಶ್ವಾಸದಲ್ಲಿ ಬಿಜೆಪಿ ...

ಮೋದಿ ಸರ್ಕಾರದ ವಿರುದ್ಧ ವಿಶ್ವಾಸ ನಿರ್ಣಯ, ವಿಪಕ್ಷಗಳ ಬಲ ಹೆಚ್ಚಿಸಿಕೊಳ್ಳುವ ಯತ್ನ ಸಫಲವಾಗುವುದೇ?
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರ ಮೊದಲ ಅವಿಶ್ವಾಸ ಮತವನ್ನು ಎದುರಿಸುತ್ತಿದ್ದು, ಆಡಳಿತಾರೂಢ ಎನ್ ಡಿಎ ಮತ್ತು ವಿರೋಧ ಪಕ್ಷಗಳು ತಮ್ಮ ಬಲ ಹೆಚ್ಚಿಸಿಕೊಳ್ಳುವ ಕೊನೆಯ ಕ್ಷಣದ ಪ್ರಯತ್ನಗಳನ್ನು ನಡೆಸಿವೆ.

ಅವಿಶ್ವಾಸ ನಿರ್ಣಯ: ಸಂಸದರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್, ಕಡ್ಡಾಯ ಹಾಜರಾತಿಗೆ ಸೂಚನೆ
ಕೇಂದ್ರಸರ್ಕಾರದ ವಿರುದ್ಧ ಟಿಡಿಪಿ ಪಕ್ಷ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ತನ್ನ ಎಲ್ಲಾ ಸಂಸದರಿಗೂ ವಿಪ್ ಜಾರಿ ಮಾಡಿದೆ.

ಕೊನೆಗೂ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಗುಡುಗಿದ್ರು, ಆದರೆ ಭೂಮಿ ಮಾತ್ರ ನಡುಗಲಿಲ್ಲ!
ಕಳೆದ 2016ರ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಾವು ಲೋಕಸಭೆಯಲ್ಲಿ ಮಾತನಾಡಿದರೆ ಭೂಕಂಪ ಸಂಭವಿಸುತ್ತದೆ ಎಂದು ಹೇಳಿದ್ದರು...

ಅವಿಶ್ವಾಸ ಮಂಡನೆಗೆ ಒಪ್ಪಿದ್ದರ ಹಿಂದಿದೆಯಾ ಪ್ರಧಾನಿ ಮೋದಿಯ ಮಾಸ್ಟರ್ ಪ್ಲಾನ್?
ವಿಪಕ್ಷಗಳ ನಿರೀಕ್ಷೆಗೂ ಮೀರಿ ಈ ಬಾರಿ ಸ್ವೀಕರ್ ಸುಮಿತ್ರಾ ಮಹಾಜನ್ ಅವರು ಅವಿಶ್ವಾಸ ಮಂಡನೆಗೆ ಅವಕಾಶ ನೀಡಿದರ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಮಾಸ್ಟರ್ ಪ್ಲಾನ್...

ಪ್ರಧಾನಿ ಮೋದಿ 'ಚೌಕಿದಾರ' ಅಲ್ಲ, ಭ್ರಷ್ಟತೆಯ 'ಭಾಗೀದಾರ': ಲೋಕಸಭೆಯಲ್ಲಿ ರಾಹುಲ್ ಗಾಂಧಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಚೌಕಿದಾರ ಅಲ್ಲ, ಭ್ರಷ್ಟತೆಯ ಭಾಗೀದಾರ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಆರೋಪಿಸಿದ್ದಾರೆ...

