No Confidence Motion

ಯುಪಿಎ ಅಧಿಕಾರದಲ್ಲಿದ್ದಾಗ ನಾವು ಅವಿಶ್ವಾಸ ನಿರ್ಣಯ ಮಂಡಿಸಿರಲಿಲ್ಲ: ರಾಜನಾಥ್ ಸಿಂಗ್
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಯಾವತ್ತೂ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ...

ಇದು ಸಂಸತ್, ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ :ಹರ್‌ಸಿಮ್ರತ್ ಕೌರ್ ಬಾದಲ್
ಲೋಕಸಭೆಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವಾಗ ಎದ್ದು ನಿಂತ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್, ಇದು ಸಂಸತ್ , ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ ಎಂದು ಹೇಳುವ ಮೂಲಕ ಬಾಯಿ ಮುಚ್ಚಿಸಲು ಪ್ರಯತ್ನ ನಡೆಸಿದ ಘಟನೆಯೂ ನಡೆಯಿತು.

ಪ್ರಧಾನಿ ಮೋದಿಯನ್ನು ಆಲಿಂಗಿಸಿದ ಬಳಿಕ ಕಣ್ಣೊಡೆದು ಟ್ರೋಲ್ ಗೊಳಗಾದ ರಾಹುಲ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ.....

ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಕಾಂಗ್ರೆಸ್, ಬಿಜೆಪಿ ಬೆವರಿಳಿಸಿದ ಟಿಡಿಪಿ ಸಂಸದ ಗಲ್ಲಾ ಜಯದೇವ್ ಯಾರು ಗೊತ್ತಾ?
ದೇಶಾದ್ಯಂತ ಟಿಡಿಪಿಯ ಅವಿಶ್ವಾಸ ನಿರ್ಣಯದ ಕುರಿತು ಭಾರಿ ಚರ್ಚೆಗಳಾಗುತ್ತಿರುವಂತೆಯೇ, ಸಂಸತ್ ನಲ್ಲಿ ಟಿಡಿಪಿ ಪರವಾಗಿ ಅವಿಶ್ವಾಸ ನಿರ್ಣಯದ ಕುರಿತು ಮಾತನಾಡಿದ ಸಂಸದ ಗಲ್ಲಾ ಜಯದೇವ್ ಅವರು ಗಮನ ಸೆಳೆದಿದ್ದಾರೆ.

ಬಿಜೆಪಿಯಿಂದ ಭ್ರಷ್ಟಚಾರಿಗಳ ರಕ್ಷಣೆ; 'ಬೆದರಿಕೆ' ಹಾಕುತ್ತಿಲ್ಲ, 'ಶಾಪ' ನೀಡುತ್ತಿದ್ದೇವೆ: ಟಿಡಿಪಿ
ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸುಳ್ಳು ಭರವಸೆಗಳನ್ನು ನೀಡಿ ಆಂಧ್ರ ಪ್ರದೇಶಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

ಅವಿಶ್ವಾಸ ನಿರ್ಣಯದ ಪರ ನಿಲ್ಲಿ; ಸಂಸದರಿಗೆ ವಿಪ್ ಜಾರಿ ಮಾಡಿದ ಆಮ್ ಆದ್ಮಿ ಪಕ್ಷ
ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಮಂಡನೆಗೆ ಬೆಂಬಲ ನೀಡುವಂತೆ ತಮ್ಮ ಪಕ್ಷದ ಸಂಸದರಿಗೆ ಆಮ್ ಆದ್ಮಿ ಪಕ್ಷ ಗುರುವಾರ ಸೂಚನೆ ನೀಡಿದೆ...

ಅವಿಶ್ವಾಸ ನಿರ್ಣಯ ಮಂಡಿಸಿದ್ದು ಟಿಡಿಪಿ, ನಾವಲ್ಲ; ತಮಿಳುನಾಡು ಸಿಎಂ ಪಳನಿಸ್ವಾಮಿ
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಆಂಧ್ರಪ್ರದೇಶದ ತೆಲುಗು ದೇಶಂ (ಟಿಡಿಪಿ) ಪಕ್ಷವೇ ಹೊರತು ನಾವಲ್ಲ ಎಂದು ಹೇಳುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎ.ಕೆ. ಪಳನಿಸ್ವಾಮಿಯವರು...

ಅವಿಶ್ವಾಸ ನಿರ್ಣಯ: ಸರ್ಕಾರಕ್ಕೆ ಬೆಂಬಲ ನೀಡಿ- ಪಕ್ಷದ ಸಂಸದರಿಗೆ ವಿಪ್ ಜಾರಿ ಮಾಡಿದ ಶಿವಸೇನೆ
ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳಿರುವ ಶಿವಸೇನೆ, ಪಕ್ಷದ ಸಂಸದರಿಗೆ ವಿಪ್ ಜಾರಿ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ...

ಲೋಕಸಭೆಯಲ್ಲಿ ಜು.20ಕ್ಕೆ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಚರ್ಚೆ ಮತ್ತು ಮತ ಚಲಾವಣೆ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ದ ಜುಲೈ 20ರಂದು ವಿಪಕ್ಷಗಳ ಅವಿಶ್ವಾಸ ಗೊತ್ತುವಳು ಕುರಿತು ಚರ್ಚೆ ಮತ್ತು ಮತ ಚಲಾವಣೆ ನಡೆಯಲಿದೆ...

