ರಾಜ್ಯವಾರ್ ರೂಂ ಬೆಡ್ ಹಗರಣಕ್ಕೂ ನನಗೂ ಸಂಬಂಧವಿಲ್ಲ: ಜಂಟಿ ಆಯುಕ್ತ ಸರ್ಫರಾಜ್ ಖಾನ್ ನೋವಿನ ನುಡಿ
ಈ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ನನ್ನ ಹೆಸರು ಎಳೆದುತಂದಿರುವುದು ನೋವು ತಂದಿದೆ. ಕಷ್ಟದ ಸಮಯದಲ್ಲೂ ವಿಷವನ್ನು ಹರಡುತ್ತಿರುವ ಬಗ್ಗೆ ತನಿಖೆಯಾಗಬೇಕು. ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.