ದೇಶನೋ ಕೊರೋನಾ ನೋ: ರೂಪಾಂತರಿ ಕರೋನಾಗೆ ರಾಮದಾಸ್ ಅಠಾವಳೆ ಹೊಸ ಘೋಷಣೆ
ಗೋ ಕೊರೋನಾ ಗೋ’ ಎನ್ನುವ ಮೂಲಕ ನಗೆಪಾಟಲಿಗೀಡಾಗಿದ್ದ ಕೇಂದ್ರ ಮಂತ್ರಿ ರಾಮದಾಸ್ ಅಠಾವಳೆ ಭಾನುವಾರ ಬ್ರಿಟನ್ನಿನ ರೂಪಾಂತರಿ ಕೊರೋನಾ ವೈರಸ್ ಬಗ್ಗೆ ಪ್ರತಿಕ್ರಿಯಿಸುತ್ತಾ ‘ನೋ ಕೊರೋನಾ’ ಎನ್ನುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.