ದೇಶಕ್ರಿಮಿನಲ್ ಹಿನ್ನೆಲೆ ಇಲ್ಲದಿದ್ದರೆ ಮಾತ್ರ ಕಾಶ್ಮೀರದ ವಿದ್ಯಾರ್ಥಿಗಳಿಗೆ ಪಂಜಾಬ್ ಕಾಲೇಜುಗಳಿಗೆ ಪ್ರವೇಶ!
ಕಾಶ್ಮೀರದ ವಿದ್ಯಾರ್ಥಿಗಳು ಪಂಜಾಬ್ ನಲ್ಲಿ ವ್ಯಾಸಂಗ ಮಾಡಬೇಕಾದರೆ ಕ್ರಿಮಿನಲ್ ಹಿನ್ನೆಲೆ ಇಲ್ಲದೇ ಇರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವುದನ್ನು ಪಂಜಾಬ್ ಸರ್ಕಾರ ಕಡ್ಡಾಯಗೊಳಿಸಲು ತೀರ್ಮಾನಿಸಿದೆ.