ರಾಜ್ಯಬೆಂಗಳೂರು,ಬೆಂ.ಗ್ರಾಂ ಜಿಲ್ಲೆಗಳ 1-6ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ!
ರಾಜ್ಯದಲ್ಲೂ ಕೊರೋನಾ ವೈರಾಣು ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಆರನೇ ತರಗತಿವರೆಗೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.