ರಾಜ್ಯಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ
ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮಾರ್ಗಗಳ ಬಗ್ಗೆ ಆಲೋಚಿಸಿ ಎಂದು ನಗರದ ವಲಯ ಉಸ್ತುವಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ.