ರಾಜಕೀಯವಿಧಾನ ಪರಿಷತ್ ಚುನಾವಣೆಗೆ ಯಾವುದೇ ವೆಚ್ಚದ ಮಿತಿ ಇಲ್ಲ, ಕಣದಿಂದ ಹಿಂದೆ ಸರಿದ ಹಲವು ಎಂಎಲ್ ಸಿಗಳು
ವಿಧಾನ ಪರಿಷತ್ ಚುನಾವಣೆ ಸಾಮಾನ್ಯ ನಾಗರಿಕರದ್ದಲ್ಲ ಮತ್ತು ಈ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಯಾವುದೇ ವೆಚ್ಚದ ಮಿತಿ ಇಲ್ಲ. ಹೀಗಾಗಿ ಹಲವು ಹಾಲಿ ಎಂಎಲ್ಸಿಗಳು ಡಿಸೆಂಬರ್ 10 ರಂದು ಕೌನ್ಸಿಲ್ಗೆ ನಡೆಯಲಿರುವ...