ರಾಜ್ಯವಕ್ಫ್ ಆಸ್ತಿ ವಿವಾದ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ, ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ- ಸಿಎಂ
ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, "ಯಾವುದೇ ರೈತರನ್ನು ಅವರ ಜಮೀನಿನಿಂದ ಹೊರಹಾಕುವುದಿಲ್ಲ ಎಂದರು.