ದೇಶಕಳೆದ 6 ತಿಂಗಳಲ್ಲಿ ಭಾರತ-ಚೀನಾ ಗಡಿಯಲ್ಲಿ ಯಾವುದೇ ಒಳನುಸುಳುವಿಕೆ ನಡೆದಿಲ್ಲ: ಕೇಂದ್ರ
ಕಳೆದ ಆರು ತಿಂಗಳಲ್ಲಿ ಭಾರತ-ಚೀನಾ ಗಡಿಯಲ್ಲಿ ಯಾವುದೇ ಒಳನುಸುಳುವಿಕೆ ನಡೆದಿಲ್ಲ. ಆದರೆ ಭಾರತ-ಪಾಕಿಸ್ತಾನ ಗಡಿಯಲ್ಲಿ ಆರು ತಿಂಗಳಲ್ಲಿ 47 ಬಾರಿ ಒಳನುಸುಳಿವಿಕೆ ಯತ್ನ ನಡೆದಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.