ರಾಜ್ಯಡ್ರಗ್ಸ್ ಪ್ರಕರಣ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸ್ ಅಧಿಕಾರಿಗಳ ತನಿಖೆಯಲ್ಲಿ ನಾವು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರಿಗೆ ಯಾರ ಮೇಲೆ ಅನುಮಾನ ಇದೆಯೋ ಅವರನ್ನು ಕರೆಸಿ ವಿಚಾರಣೆ ನಡೆಸಲಿ. ತಪ್ಪೇನಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.