ವಿದೇಶವಿಕೃತ ಮನಸ್ಥಿತಿ: ಪ್ರತಿಭಟನೆ ನಡೆಸುತ್ತಿದ್ದ ತನ್ನದೇ ಜನರ ಮೇಲೆ 'ಮಲ' ಸುರಿಸುವ AI ವಿಡಿಯೋ ಹರಿಬಿಟ್ಟ Donald Trump
ಯಾವುದೇ ದೇಶದ ಅಧ್ಯಕ್ಷರಿಂದ ಜನರು ಗಂಭೀರತೆಯನ್ನು ನಿರೀಕ್ಷಿಸುತ್ತಾರೆ. ಅದೇ ದೊಡ್ಡಣ್ಣ ಎಂದು ಹೇಳಿಕೊಳ್ಳುವ ಅಮೆರಿಕ ಅಧ್ಯಕ್ಷನ ಜವಾಬ್ದಾರಿ ಇನ್ನಷ್ಟು ಹೆಚ್ಚಿರುತ್ತದೆ. ಆದರೆ ಅದಕ್ಕೆ ಅಪವಾದವೆಂಬಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆದುಕೊಳ್ಳುತ್ತಿದ್ದಾರೆ.